Author: Nuthan Moolya

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರಾಗಿ M. ಶ್ರೀಕಾಂತ ಆಯ್ಕೆ…

ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ( ಡಿಸಿಸಿ ಬ್ಯಾಂಕ್ ) ನಿರ್ದೇಶಕರಾಗಿ ಶಿವಮೊಗ್ಗ ಜನಪ್ರಿಯ ನಾಯಕರಾದ ಎಂ ಶ್ರೀಕಾಂತ್ ಆಯ್ಕೆಯಾಗಿದ್ದಾರೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತು…

ಸ್ವಾತಂತ್ರ್ಯೋತ್ಸವದ ಪೆರಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು-ತಕ್ಷಣ ಕಾರ್ಯಪ್ರವೃತ್ತರಾದ ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳುದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್…

ಜಿಲ್ಲಾ ರಕ್ಷಣಾಧಿಕಾರಿ G.K.ಮಿಥುನ್ ಕುಮಾರ್ ರಿಂದ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ…

79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು. ನಂತರ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ, ಬೆರಳು…

ಸಂಸದ B.Y. ರಾಘವೇಂದ್ರರಿಂದ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ…

ಶಿಕಾರಿಪುರ ತಾಲ್ಲೂಕು ಆಡಳಿತ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿಯ ಆಡಳಿತ ಸೌಧ ಆವರಣದಲ್ಲಿ ಏರ್ಪಡಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಆಗಿದೆ.ದೇಶದ ಪ್ರಧಾನಿ…

ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಕಡಿದಾಳ್ ಗೋಪಾಲ್ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಕೆ ಬಿ ಪ್ರಸನ್ನ ಕುಮಾರ್ ಮತ್ತು ಜಿಲ್ಲಾ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೊಡ್ಡಪೇಟೆ ಶಾಲೆಯಲ್ಲಿ M.ಶ್ರೀಕಾಂತ್ ಧ್ವಜಾರೋಹಣ…

79 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ದೊಡ್ಡಪೇಟೆ ಶಾಲೆಯಲ್ಲಿ ಎಂ.ಶ್ರೀ ಕಾಂತ್ ರವರು ಧ್ವಜಾರೋಹಣೆ ಮಾಡಿದರು. ನಂತರ ಶಾಲಾ ಮಕ್ಕಳಿಗೆ ಸಮವಸ್ತ್ರವನ್ನು ನೀಡುವ ಮುಖಾಂತರ ಸ್ವಾತಂತ್ರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಸುನಿಲ್…

ಶಿವಮೊಗ್ಗ DCC ಬ್ಯಾಂಕ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾ ಆಚರಣೆ…

79ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಡಾ. ಆರ್ ಎಂ ಮಂಜುನಾಥಗೌಡರು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆವರಣದಲ್ಲಿ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮರಿಯಪ್ಪ ಮತ್ತು ನಿರ್ದೇಶಕರು ಮತ್ತು ಸಿಬ್ಬಂದಿ…

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

79 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಹಾಗೂ ಡಾ|| ಧನಂಜಯ ಸರ್ಜಿ, ಬಿಜೆಪಿ ರಾಜ್ಯ…

ಬ್ಯಾಂಕ್ ಆಫ್ ಬರೋಡದಲ್ಲಿ 79ನೇ ಸ್ವಾತಂತ್ರ್ಯ ದಿನ ಆಚರಣೆ…

ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಬಿ ಎಚ್ ರಸ್ತೆಯ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ ಧ್ವಜ ರೋಣವನ್ನು ನೆರವೇರಿಸಿದರು. ನಂತರ ಸ್ಥಳೀಯ ಮಲ್ಲೇಶ್ವರ ನಗರ ನಿವಾಸಿಗಳ ಸಂಘ ಹಾಗೂ ಪರೋಪಕರಮ್ ತಂಡ ಸಹಭಾಗಿತ್ವದಲ್ಲಿ ಧ್ವಜಾರೋಹಣ ನೆರವೇರಿಸಿ…

B.S.ಯಡಿಯೂರಪ್ಪ ನಿವಾಸದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿಭಗತ್ ಸಿಂಗ್ ಮಹಾಶಕ್ತಿ ಕೇಂದ್ರ, ಬೂತ್ 47 ರ ವಿನೋಬನಗರದಲ್ಲಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರ ಮನೆಯಲ್ಲಿ ಮುಂಭಾಗ ಹಾರ್ಘರ್ ತಿರಂಗಾ ಧ್ವಜವನ್ನು ಧ್ವಜಾರೋಹಣ ಮೂಲಕ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಏನ್ ಕೆ…