Author: Nuthan Moolya

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌ ಜನವರಿ 10 ರಂದು ಶಾಸಕ ಕೆ ಜೆ ಜಾರ್ಜ್‌ ರವರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…

ಬೆಂಗಳೂರು ಜನವರಿ 09, 2022: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಸ್ಮಾರ್ಟ್‌ ಆಗಲಿವೆ. ಹೌದು, ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌ ಉಪಕರಣಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿವೆ. ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ…

ಕರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕೆ ಕಾಂಗ್ರೆಸ್ ನಾಯಕರು ಸಹಕಾರ ನೀಡಲಿ: ಗೃಹ ಸಚಿವ ಆರಗ ಜ್ಞಾನೇಂದ್ರ…

ಕಾಂಗ್ರೆಸ್ ನಾಯಕರು ತಮ್ಮ ಹಠ ತೊರೆದು, ಕರೋನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಸರಕಾರದ ಜೊತೆಗೆ ಸಹಕರಿಸಬೇಕು, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಇಂದು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಂಕ್ರಾಮಿಕವಾಗಿ ಉಲ್ಬಣ ವಾಗುತ್ತಿರುವ ಈ ಸಂದರ್ಬದಲ್ಲಿ…

ಬೀದಿ ಬದಿಯ ವ್ಯಾಪಾರಿಗಳ ಹೊಟ್ಟೆ ಮೇಲೆ ವಿಕೇಂಡ್ ಕರ್ಫೂಯ ತಣ್ಣಿರು ಬಟ್ಟೆ…

08/01/2022ರ ಶನಿವಾರ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆ ಖಾಸಗಿ ಬಸ್ ನಿಲ್ದಾಣ, ವಿಕೇಂಡ್ ಕರ್ಪೂನಿಂದ ಬೀದಿ ಬದಿ ವ್ಯಾಪಾರಸ್ಥರ ವ್ಯಾಪಾರಗಳಿಲ್ಲದೆ ಕಂಗೆಟ್ಟು ಕುಳಿತ ದೃಶ್ಯ ಸಾಮಾನ್ಯವಾಗಿತ್ತು. ಸರ್ಕಾರದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಮಾದ್ಯಮದ ಮೂಲಕ ಕರ್ನಾಟಕ ಬೀದಿ ಬದಿ ವ್ಯಾಪಾರಿ…

ಕೋವಿಡ್ 19 ಮುಂಜಾಗೃತ ಕ್ರಮ ಅಗತ್ಯ-ಸಚಿವ ಕೆ. ಎಸ್. ಈಶ್ವರಪ್ಪ…

ಸರಕಾರಧ ಮಾರ್ಗಸೂಚಿ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ…

ಲಾಕ್ ಡೌನ್ ನಂತರ ಪಾದಯಾತ್ರೆ ಮಾಡಿ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿಚಾರ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ, ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ಶನಿವಾರ…

ಶಿವಮೊಗ್ಗ ವೀಕೆಂಡ್ ಕರ್ಫ್ಯೂಯ ಫುಲ್ ಡೀಟೇಲ್ಸ್…

ಶಿವಮೊಗ್ಗ: ನಿನ್ನೆ ಸಂಜೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಷ್ಟೊಂದು ಯಶಸ್ವಿ ಕಾಣಲಿಲ್ಲ. ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ವಿರಳವಾಗಿತ್ತು. ಕೆಎಸ್ಆರ್ಟಿಸಿ ಬಸ್ ಗಳಿದ್ದರೂ ಕೂಡ ಪ್ರಯಾಣಿಕರ ಕೊರತೆ ಎದ್ದು ಕಾಣುತ್ತಿತ್ತು. ಸರ್ಕಾರಿ…

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ…

ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆಯ 2021-22ನೇ ಸಾಲಿನ ಕಾರ್ಯಚಟುವಟಿಕೆಗಳ ನ್ನು ಉದ್ಘಾಟಿಸಿ ಪಿಇಎಸ್ ಇನಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಸ್ಟಡೀಸ್ ನ ಪ್ರಾಂಶುಪಾಲರಾದ ಡಾ.ಸಾಯಿಲತಾ ಕೆ.ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 45000 ಮೌಲ್ಯದ ಗಾಂಜಾ ವಶ…

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು, ಸದರಿ ತಂಡವು ದಿನಾಂಕಃ- 07-01-2022 ರಂದು ಗಸ್ತಿನಲ್ಲಿದ್ದಾಗ…

ಮಹಾತ್ಮ ಗಾಂಧಿ ಟ್ರಸ್ಟ್ ವತಿಯಿಂದ ಅಯ್ಯಪ್ಪಸ್ವಾಮಿ ಗಳಿಗೆ ಮಾಸ್ಕ ಮತ್ತು ಸ್ಯಾನಿಟೈಸರ್ ವಿತರಣೆ…

ಶಿವಮೊಗ್ಗದ ಸಿದ್ಲಿಪುರದಲ್ಲಿ ಗ್ರಾಮದಲ್ಲಿ ನಿನ್ನೆ ದಿನ ಬೆಳಿಗ್ಗೆ 9 ಗಂಟೆಗೆ ಅಯ್ಯಪ್ಪಸ್ವಾಮಿ ದರ್ಶನಕ್ಕಾಗಿ ಶಬರಿಮಲೈ ಯಾತ್ರೆ ಕೈಗೊಂಡಿರುವ ಸಿದ್ಲಿಪುರ ಗ್ರಾಮದ ಮತ್ತು ಸುತ್ತಮುತ್ತಲ ಗ್ರಾಮಗಳ ಯಾತ್ರಿಗಳಿಗೆ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ವತಿಯಿಂದ ಸ್ಯಾನಿಟೈಜರಗಳು ಸೇರಿದಂತೆ ಆರೋಗ್ಯದ…

ನಮ್ಮ ಟಿವಿ ವಾಹಿನಿಯ ನೇರಮಾತು ಕಾರ್ಯಕ್ರಮದಲ್ಲಿ ಎನ್ ಗೋಪಿನಾಥ್…

ಶಿವಮೊಗ್ಗ: ನಮ್ಮ ಟಿವಿ ವಾಹಿನಿಯ ‘ನೇರ ಮಾತು’ ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಪಾಲ್ಗೊಳ್ಳಲಿದ್ದಾರೆ. ಶನಿವಾರ ಜನವರಿ 8ರ ಸಂಜೆ 7 ಗಂಟೆ ಗೆ ನಮ್ಮ ಟಿವಿ ಶಿವಮೊಗ್ಗದಲ್ಲಿ ನಡೆಯುವ ನೇರ ಮಾತು ಕಾರ್ಯಕ್ರಮದಲ್ಲಿ ಉದ್ಯಮಿ,…