Author: Nuthan Moolya

ಸಾಗರ ವರದಾಪುರದಲ್ಲಿ ವೈರ್ಲೆಸ್ ಟವರ್ ನಿರ್ಮಾಣವಾಗುವುದನ್ನು ಖಂಡಿಸಿ ಶ್ರೀಧರ್ ಸೇವಾ ಮಂಡಲ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಸಾಗರ ತಾಲೂಕು ವರದಾಪುರದ ಪರಿಸರದಲ್ಲಿ ವೈರ್ ಲೆಸ್ ಮಿನಿ ಟವರ್ ಸ್ಥಾಪಿಸುತ್ತಿರುವುದನ್ನು ವಿರೋಧಿಸಿ ವರದಾಪುರ ಶ್ರೀಧರ ಸೇವಾ ಮಹಾಮಂಡಲದಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಲಕ್ಷ್ಮೀಪ್ರಸಾದ್ ಗೆ ಮನವಿ ಸಲ್ಲಿಸಲಾಯಿತು. ವರದಾಪುರದಲ್ಲಿ ಶ್ರೀಧರಸ್ವಾಮಿ…

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ…

ಅಲ್ಲಾಪುರ ಗ್ರಾಮದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ…

ಕುಡಿಯುವ ನೀರಿನ ಟ್ಯಾಂಕರ್ ಸೋರುತ್ತಿದೆ ಇದರಿಂದ ದುರಸ್ತಿ ಕಾರ್ಯ ಮಾಡುತ್ತಿರುವುದರಿಂದ ಕೆಲವು ದಿನ ನೀರು ಸರಬರಾಜು ಆಗುವುದು ಇಲ್ಲಾ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಿದ್ದಾರೆ. ಅಲ್ಲಾಪೂರ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಕುಡಿಯುವ ನೀರಿನ ಟ್ಯಾಂಕರ್ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಿರ್ಮಾಣ…

ಜನವರಿ 20 ಕರ್ನಾಟಕ ಬಂದ್, ಬೃಹತ್ ಪ್ರತಿಭಟನೆ ರದ್ದು-ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ…

ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ಬೀದಿ ಬದಿ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ದಿನಾಂಕ: 06/12/21 ರಂದು ಅಭಿಯಾನ ನೀರ್ದೆಶಕರು, ಜೀವನೋಪಾಯ ಸಂಕ್ಷಣೆಯ ಅಧಿಕಾರಿಗಳಾದ ಶ್ರೀಮತಿ ಮಂಜುಶ್ರೀ ಐಎಎಸ್ ರವರು,…

ಶಾಸಕ ಹರತಾಳು ಹಾಲಪ್ಪ ನವರಿಂದ ಲಸಿಕೆ ಅಭಿಯಾನಕ್ಕೆ ಚಾಲನೆ…

ಸಾಗರ ನ್ಯೂಸ್… ಸಾಗರ ಶಾಸಕರಾದ ಹರತಾಳು ಹಾಲಪ್ಪ ನವರಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಕೋವಿಡ್ ಏರುತ್ತಿರುವ ಹಿನ್ನೆಲೆ ಪ್ರತಿಯೊಬ್ಬರು ಮಾಸ್ಕನ್ನು ಧರಿಸಬೇಕು ಮತ್ತು…

ಶಾಸಕ ಹರತಾಳು ಹಾಲಪ್ಪ ನವರಿಂದ ಅಂಬುಲೆನ್ಸ್ ಗೆ ಚಾಲನೆ…

ಸಾಗರ ನ್ಯೂಸ್… ಸಾಗರದ ಶಾಸಕರಾದ ಹರತಾಳು ಹಾಲಪ್ಪ ನವರಿಂದ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಜೂರು ಮಾಡಿಸಿರುವ ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ THO, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.…

ಕೇವಲ ರಸ್ತೆ ತಡೆಯೋ ಅಥವಾ ರಸ್ತೆ ತಡೆಯ ನೆಪದಲ್ಲಿ ಪ್ರಧಾನಿಯವರ ಹತ್ಯೆಗೆ ಸಂಚೋ : ಎಸ್ ದತ್ತಾತ್ರಿ ಆರೋಪ…

ಪಂಜಾಬ್ ರಾಜ್ಯದಲ್ಲಿ ಪ್ರಧಾನಮಂತ್ರಿಗಳಿಗೆ ಸೂಕ್ತ ಭದ್ರತೆ ಕೊಡದೆ, ಭದ್ರತೆಯ ನಿಯಮಗಳನ್ನು ಗಾಳಿಗೆ ತೂರಿ ದೇಶದ ಪ್ರಧಾನಿ ಒಬ್ಬರನ್ನು ಹಲವು ನಿಮಿಷಗಳ ಕಾಲ ನಡುರಸ್ತೆಯಲ್ಲಿ ನಿಲ್ಲುವಂತೆ ಮಾಡಿರುವ ಪಂಜಾಬ್‌ ಸರ್ಕಾರದ ಈ ನಡೆ ಖಂಡನೀಯ… ಓರ್ವ ದೇಶದ ಪ್ರಧಾನಮಂತ್ರಿಯ ಕಾರ್ಯಕ್ರಮವನ್ನು ಸರಿಯಾಗಿ ನಡೆಸಲಾಗದ…

ಅತ್ಯಾಚಾರದ ಆರೋಪಿಗೆ ಜೀವಾವಧಿ ಶಿಕ್ಷೆ…

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡ್ರಳ್ಳಿ ಗ್ರಾಮದಲ್ಲಿನ ಆಲೆಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನಬೀಕುಲ್ ಇಸ್ಲಾಂ, 21 ವರ್ಷ, ಅಸ್ಸಾಂ ರಾಜ್ಯ ಈತನ ಪತ್ನಿಯನ್ನು ಅತ್ಯಾಚಾರ ಮಾಡುವ ಉದ್ದೇಶದಿಂದ ಆರೋಪಿ ಮನ್ಸೂರ್ ಅಲಿಖಾನ್ ಈತನು ದಿನಾಂಕಃ- 22-07-2019 ರಂದು ರಾತ್ರಿ ಅವರು…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 45000 ಮೌಲ್ಯದ ಗಾಂಜಾ ಮತ್ತು ಹೀರೋ ಸ್ಪ್ಲೆಂಡರ್ ಬೈಕ್ ವಶ…

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು, ಸದರಿ ತಂಡವು ದಿನಾಂಕಃ- 31-12-2021 ರಂದು ಗಸ್ತಿನಲ್ಲಿದ್ದಾಗ…

ಬೀದಿ ಬದಿ ಸಂಘಟನೆ ಬಲಪಡಿಸಿ-ಚನ್ನವೀರಪ್ಪ ಗಾಮನಗಟ್ಟಿ…

ಸಾಗರ ನ್ಯೂಸ್… 05/01/2022 ಬುಧವಾರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನಗರಸಭೆ ಆವರಣದಲ್ಲಿ ಸಾಗರ ತಾಲ್ಲೂಕಿನ ಬೀದಿ ಬದಿ ವ್ಯಾಪಾರಸ್ಥರ ಪ್ರಮುಖರನ್ನು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರು,…