ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಏ 18 ರಂದು ಮೈಕ್ರೋ ಎಟಿಎಂ ವಿತರಣೆ ಕಾರ್ಯಕ್ರಮ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬ್ಯಾಂಕಿನ ಇತಿಹಾಸದಲ್ಲಿಯೇ ಅತಿ ಹೆಚ್ಚು ಲಾಭ ಗಳಿಸಿದ್ದು, 2021-22ನೇ ಸಾಲಿಗೆ 23.26 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಡಿಸಿಸಿ ಬ್ಯಾಂಕ್ ಇನ್ನೇನು…