ಕೆ.ಜಿ.ಎಫ್ ಚಾಪ್ಟರ್ 2ಗೆ ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್…
ಶಿವಮೊಗ್ಗ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಇಂದು ವಿಶ್ವದಾದ್ಯಂತ ತೆರೆ ಕಂಡಿದ್ದು, ಶಿವಮೊಗ್ಗದಲ್ಲೂ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.ನಗರದ ಮಲ್ಲಿಕಾರ್ಜುನ, ವೀರಭದ್ರೇಶ್ವರ ಹಾಗೂ ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬೆಳಗ್ಗೆ 6…