ಏಪ್ರಿಲ್ 15ರಂದು ಓಪನ್ ಮೈಂಡ್ ವರ್ಲ್ಡ್ ಸ್ಕೂಲ್ ಉದ್ಘಾಟನೆ…
ಶಿವಮೊಗ್ಗ: ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಉದ್ಘಾಟನಾ ಸಮಾರಂಭ ಏ. 15 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಹೊಳೆಹೊನ್ನೂರು ರಸ್ತೆಯಲ್ಲಿರುವ ಜಾವಳ್ಳಿಯ ಶಾಲಾ ಕ್ಯಾಂಪಸ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿರಿಗೆರೆ ತರಳಬಾಳು ಶ್ರೀಗಳಾದ ಡಾ. ಶಿವಮೂರ್ತಿ…