ವಿಳಂಬ, ಧರಣಿಯು ನಡುವೆ ನಡೆದ ಡಾ. ಬಾಬು ಜಗಜೀವನ್ ರಾಮ್ 115 ನೇ ಜಯಂತಿ ಕಾರ್ಯಕ್ರಮ…
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ 115 ನೇ ಜಯಂತಿ ಕಾರ್ಯಕ್ರಮ ವಿಳಂಬವಾಗಿದ್ದನ್ನು ವಿರೋಧಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ದಿಢೀರ್ ವೇದಿಕೆ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11…