ಬೆಲೆ ಏರಿಕೆ ನಡುವೆ ಶಿವಮೊಗ್ಗದಲ್ಲಿ ಯುಗಾದಿ ಹಬ್ಬಕ್ಕೆ ಸಿದ್ಧತೆ ಸಂಭ್ರಮ…
ಶಿವಮೊಗ್ಗ: ಬೆಲೆ ಏರಿಕೆಯ ಬಿಸಿ ನಡುವೆ ಹಿಂದೂಗಳ ಹೊಸ ವರ್ಷವಾದ ಯುಗಾದಿಯನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲು ಜನರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂದು ಅಮಾವಾಸ್ಯೆಯಾಗಿದ್ದು, ನಾಳೆ ಚಂದ್ರದರ್ಶನವಾಗಲಿದೆ.ಹಬ್ಬದ ಹಿನ್ನಲೆಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆದಿದೆ. ಆದರೆ, ಬಡವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.…