ಶಿವಮೊಗ್ಗದಲ್ಲಿ ಮೇ 10ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಜನಧ್ವನಿ ಜಾಥ ಹಾಗೂ ಬಹಿರಂಗ ಸಭೆ-ಹೆಚ್. ಎಸ್. ಸುಂದರೇಶ್…
ಶಿವಮೊಗ್ಗ: ಬಿಜೆಪಿ ಅತ್ಯಂತ ಭ್ರಷ್ಟ ಮತ್ತು ನೀಚ ಸರ್ಕಾರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ…