ಶಿವಮೊಗ್ಗದಲ್ಲಿ ಮೇ 15 ರಂದು ಬಿಜೆಪಿ ಜಿಲ್ಲಾ ಪ್ರಕೋಷ್ಠ ಸಮಾವೇಶ-ಎಂ. ಬಿ. ಭಾನುಪ್ರಕಾಶ್…
ಶಿವಮೊಗ್ಗ: ಬಿಜೆಪಿ ಮತ್ತೆ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಮುಂಬರುವ ಚುನಾವಣೆಗೆ ಈಗಲೇ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಮೇ 7ರಿಂದ 31ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಪ್ರಕೋಷ್ಠದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ…