ಜೆಡಿಎಸ್ ಜನತಾದಳ ವತಿಯಿಂದ ಕಾರ್ಮಿಕ ದಿನ ಅಚರಣೆ…
ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶ್ಯಾಮ್. ಡಿ. ಅವರ ನೇತೃತ್ವದಲ್ಲಿ ನೆಹರೂ ರಸ್ತೆಯ ಪಕ್ಷದ ಕಚೇರಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವಂತಹ ಹಿರಿಯ ಕಾರ್ಮಿಕರಿಗೆ ಗೌರವ ಸಮರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾಡಲಾಯಿತು.…