ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ…
ತಂಬಾಕು ವ್ಯಸನದ ದುಷ್ಪರಿಣಾಮಗಳಿಂದಾಗಿ ಪ್ರಪಂಚದಾದ್ಯಂತ ಪ್ರತೀ 06 ಸೆಕೆಂಡ್ಗೆ ಒಬ್ಬರು ಸಾವನ್ನಪ್ಪುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ ಎಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಶಿವಮೊಗ್ಗ ಜಿಲ್ಲಾ ಸಲಹೆಗಾರ ಹೇಮಂತ್ರಾಜ್ ಅರಸ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯವು ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ…