ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ…
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ ಏರ್ಪಡಿಸಲಾಗಿತ್ತು. ಡಿ.ಹೆಚ್.ಒ. ಆಫೀಸ್ ನಿಂದ ಹೊರಟ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ’ ಅಂತಿಮವಾಗಿ ನಗರದ ಐಎಂಎ ಹಾಲ್ ನಲ್ಲಿ ಸಂಪನ್ನಗೊಂಡಿತು. ಈ…