ಹುಬ್ಬಳ್ಳಿ ಘಟನೆಯಲ್ಲಿ ಅಪರಾಧಿಗಳು ಯಾರೇ ಇರಲಿ ಹೆಡಮುರಿ ಕಟ್ಟುತ್ತೇವೆ-ಗೃಹ ಸಚಿವ ಆರಗ ಜ್ಞಾನೇಂದ್ರ…
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ಸ್ಟೇಟಸ್ ನಲ್ಲಿ ಏನೋ ಫೋಟೋ ಹಾಕಿದ ಎನ್ನುವ ಕಾರಣಕ್ಕೆ ಆತನನ್ನು ಬಂಧಿಸಿದ್ದಾರೆ. ಆದರೆ, ಆಮೇಲೆ ಸಾವಿರಾರು ಜನರು ಸೇರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ…