Author: Nuthan Moolya

ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರವತ್ ನಿಧನಕ್ಕೆ ಎಸ್.ದತ್ತಾತ್ರಿ ಸಂತಾಪ…

ತಮಿಳುನಾಡಿನ ಕೊನೂರ್ ಬಳಿ ಘಟಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಮೃತರಾಗಿರುವುದು ಅತ್ಯಂತ ಆಘಾತಕಾರಿ ಹಾಗೂ ಬಹಳ ದುರದೃಷ್ಟಕರ…. ದೇಶದ ಮೂರು ಸಶಸ್ತ್ರ ಪಡೆಗಳ ಮೊತ್ತಮೊದಲ ಮುಖ್ಯಸ್ಥ (ಸಿಡಿಎಸ್‌) ಜ| ಬಿಪಿನ್‌…

ವೃದ್ಧಾಶ್ರಮದಲ್ಲಿ ಅನ್ನದಾನ ಮಾಡುವ ಮೂಲಕ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಹುಟ್ಟುಹಬ್ಬ ಆಚರಣೆ…

ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ AIR ವೃದ್ಧಾಶ್ರಮದಲ್ಲಿ ಊಟ ನೀಡುವ ಮೂಲಕ ಜನ್ಮ ದಿನಾಚರಣೆ ಆಚರಿಸಲಾಯಿತು. ಆ ಕಾರ್ಯಕ್ರಮದ ನಂತರ ಮೆಜೆಸ್ಟಿಕ್ ಸಿಟಿ ಮಾರ್ಕೆಟ್ ಹಾಗೂ ರಾಜಾ ಮಾರ್ಕೆಟ್ ಗಳಲ್ಲಿ ರಸ್ತೆ ಬದಿ ಮಲಗಿದ್ದ ಹಿಂದುಳಿದವರಿಗೆ ಬೆಡ್ ಶೀಟ್…

ಶಿವಮೊಗ್ಗ ಗ್ರಾಮಾಂತರ ಪೊಲೀಸರು 750 ಗ್ರಾ ಗಾಂಜಾ ಮತ್ತು ದ್ವಿಚಕ್ರ ವಾಹನ ವಶ…

ದಿನಾಂಕ 07-12-2021 ರಂದು ಸಂಜೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಗಂಗೂರು ಗ್ರಾಮದ ಹತ್ತಿರ ಇರುವ ಶಕ್ತಿಧಾಮ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನು ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಎಸ್ ಶಿವಮೊಗ್ಗ ಗ್ರಾಮಾಂತರ ಪೊಲೀಸ್…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ನಮನ…

ಹೆಲಿಕಾಪ್ಟರ್ ದುರಂತ ಅಪಘಾತದಲ್ಲಿ ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಸೇರಿದಂತೆ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ ಭಾವಪೂರ್ಣ ನಮನ. ತಮಿಳುನಾಡಿನ ಕೂನೂರಿನ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ…

ರಾಜ್ಯ ನಾಗರಿಕ ಸಮಿತಿ ವತಿಯಿಂದ ಜನರಲ್ ಬಿಪಿನ್ ರವತ್ ಶ್ರದ್ಧಾಂಜಲಿ…

ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಹಾಗೂ ಯುವ ಬ್ರಿಗೇಡ್ ವತಿಯಿಂದ ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಸೇನಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಹಾಗೂ ಅವರ ಕುಟುಂಬಸ್ಥರು ಹಾಗೂ ಸೇನಾಧಿಕಾರಿಗಳಿಗೆ ಶಿವಮೊಗ್ಗ ನಗರದ ಸೈನಿಕ ಪಾರ್ಕ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.…

ಕರ್ನಾಟಕ ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದ ಸಂಭ್ರಮಾಚರಣೆ…

08/12/21 ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ವೃತ್ತ. ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಸಿ.ಈ. ರಂಗನಾಥಸ್ವಾಮಿ ರವರು, ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮ, ಮಹಾ ಪುರುಷರ…

ರಾಜ್ಯ ರೈತ ಸಂಘದ ವತಿಯಿಂದ ಡಿಸೆಂಬರ್ 13 ರಂದು ಬೆಳಗಾವಿ ವಿಧಾನಸೌಧಕ್ಕೆ ಮುತ್ತಿಗೆ-ಎಚ್.ಆರ್. ಬಸವರಾಜಪ್ಪ…

ಶಿವಮೊಗ್ಗ: ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಡಿ.13 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧ ಮುತ್ತಿಗೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ವಿಧಾನಪರಿಷತ್ ಚುನಾವಣೆಯಲ್ಲಿ ಪ್ರಸನ್ನಕುಮಾರ್ ಬಹುಮತದಿಂದ ಗೆಲ್ಲಲಿದ್ದಾರೆ-ಎಚ್.ಸಿ.ಯೋಗೇಶ್…

ಶಿವಮೊಗ್ಗ: ಬಿಜೆಪಿಯಲ್ಲಿನ ಅಸಮಾಧಾನದ ಹೊಗೆ, ಆಡಳಿತ ಪಕ್ಷದ ವಿರೋಧಿ ಅಲೆ, ನಾಯಕರ ನಡುವಿನ ಆತ್ಮವಿಶ್ವಾಸದ ಕೊರತೆ ಇವೆಲ್ಲವೂ ಕಾಂಗ್ರೆಸ್ ಗೆ ವರದಾನವಾಗಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಸುಮಾರು 500 ಕ್ಕೂ ಹೆಚ್ಚು ಮತಗಳ ಅಂತದಲ್ಲಿ ಗೆಲ್ಲುತ್ತಾರೆ ಎಂದು ವೀರಶೈವ ಲಿಂಗಾಯಿತ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಪೊಲೀಸರ ಬಗ್ಗೆ ಹಗುರ ಹೇಳಿಕೆ ಖಂಡನೀಯ-ಕೆ ಸಿ ವಿನಯ್ ರಾಜಾವತ್ತ…

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರ ನಂತರ ಮುಖ್ಯಮಂತ್ರಿಗಳು ಸಹ ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಬೀದರ್ ನ ಕಾರ್ಯಕ್ರಮವೊಂದರಲ್ಲಿ ಪೊಲೀಸರನ್ನು ಗೆಟ್ ಔಟ್ ಎಂದು ನಿಂದಿಸಿದ್ದಾರೆ. ಇವರ ವಿರುದ್ಧ ನ್ಯಾಯಾಲಯದಲ್ಲಿ ಸರ್ಕಾರದ ಅನುಮತಿಯೊಂದಿಗೆ ಪಿಸಿಆರ್ ದಾಖಲಿಸಲಾಗುವುದು ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ…

ಡಿಸೆಂಬರ್ 9 ರಂದು ಮೈಲಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ…

ಮೈಲಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಟಿ ಅಂಗವಾಗಿ ದೇವರ ಸನ್ನಿಧಿಯಲ್ಲಿ ಭಂಡಾರ ಪೂಜಾ, ಭಂಡಾರ ವಿತರಣೆ, ಕಾರ್ತಿಕ ದೀಪೋತ್ಸವ, ಪ್ರಾಕಾರೋತ್ಸವ ಮುಂತಾದ ಪೂಜಾ ಕಾರ್ಯಕ್ರಮಗಳನ್ನಿ ಹಮ್ಮಿಕೊಳ್ಳಲಾಗಿದೆ. ಡಿ.೯ರ ಗುರುವಾರದಂದು…