“ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಲೋಕಕಲ್ಯಾಣಾರ್ಥ ಸಹಸ್ರಾರ್ಚನೆ.”
ದಿನಾಂಕ 29-11-2021ರ ದಶಮಿ ತಿಥಿಯ ಕಾರ್ತಿಕ ಮಾಸದ ಕಡೆಯ ಸೋಮವಾರದಂದು ಶಿವಮೊಗ್ಗ ನಗರದ ಊರಗಡೂರಿನ ಗುಡ್ಡೆ ಮರಡಿಯ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಸ್ರಾರ್ಚನೆ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ…