Author: Nuthan Moolya

ಜಯನಗರ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08 ವಿವಿಧ ವಾಹನಗಳನ್ನು 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿವಮೊಗ್ಗರವರ ಆದೇಶದಂತೆ ಏ.06 ರ ಬೆಳಿಗ್ಗೆ 10 ಗಂಟೆಗೆ ಜಯನಗರ ಠಾಣಾ ಆವರಣದಲ್ಲಿ ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು.…

ಬೇಕರಿ ಉತ್ಪನ್ನಗಳ ತಯಾರಿಕೆ-ಕೌಶಲ್ಯಾಭಿವೃದ್ಧಿ ತರಬೇತಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್ 08 ರಿಂದ ಮೇ 07 ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದೆ. ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು,…

ಆಹಾರ ಸುರಕ್ಷತಾ ಅಭಿಯಾನ “ಕಲಬೆರಕೆ ತಡೆಗೆ-ನಮ್ಮ ನಡಿಗೆ”…

ಮಂಜುನಾಥ್ ಶೆಟ್ಟಿ… ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸಮಾಜದ ಪ್ರಮುಖ ಜವಾಬ್ದಾರಿಯಾಗಿದ್ದು. ಇತ್ತೀಚಿನ ದಿನಗಳಲ್ಲಿ ಆಹಾರದಲ್ಲಿ ಕಲಬೆರಕೆ ಹೆಚ್ಚುತ್ತಿರುವುದು ಜನರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿರುವ ಹಿನ್ನಲೆಯಲ್ಲಿ, ಸುರಕ್ಷಿತ, ಶುದ್ಧ ಹಾಗೂ ಗುಣಮಟ್ಟದ ಆಹಾರವನ್ನು ಜನರಿಗೆ ಒದಗಿಸುವ…

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ-2016 ಕುರಿತು ರಾಷ್ಟ್ರೀಯ ಕಾರ್ಯಾಗಾರ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದವ್ರು ಐಕ್ಯೂಎಸಿ ಮಾರ್ಗದರ್ಶನದಲ್ಲಿ, ಸಬಲ-ವಿಶೇಷ ಚೇತನರ ಸಬಲೀಕರಣ ಕೋಶವು, ಸಿ.ಬಿ.ಆರ್. ಕಾನೂನು ಕಾಲೇಜು, ಶಿವಮೊಗ್ಗ ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಸಕ್ಷಮ್ ಸಂಸ್ಥೆಯ ಸಹಕಾರದೊಂದಿಗೆ ಸಿಸಿಪಿಡಿ,…

ಜಿಲ್ಲೆಯಲ್ಲಿ ಏಪ್ರಿಲ್ 16 ರಿಂದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭ…

ಮಂಜುನಾಥ್ ಶೆಟ್ಟಿ… ಭಾರತದ ಜನಗಣತಿ-2027ರ ಅಂಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಪ್ರಕ್ರಿಯೆಯು ದಿನಾಂಕ 16.04.2026 ರಿಂದ 15.05.2026 ರವೆರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಒಟ್ಟು 30 ದಿನಗಳ ಕಾಲ ನಡೆಯುವ…

ನಮ್ಮೂರ ಬಳಗದಿಂದ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಿಸಿ ಸಿಹಿ ವಿತರಣೆ…

ಮಂಜುನಾಥ್ ಶೆಟ್ಟಿ… ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು ಅಹಿಂಸಾ ಧರ್ಮ ಪ್ರತಿಪಾದಕರಾದ ಭಗವಾನ್ ಶ್ರೀ ಮಹಾವೀರ ಜಯಂತಿಯ ಅಂಗವಾಗಿ ದಾರ್ಶನಿಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ವಿತರಿಸುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ…

ಅಮರಾಕ್ಷರ ರನ್ನು ತಕ್ಷಣ ಕೆಲಸದಿಂದ ವಜಾ ಗೊಳಿಸಿ-ಕನ್ನಡ ಕಾರ್ಮಿಕ ಕ್ಷಣ ವೇದಿಕೆ ಆಗ್ರಹ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಸಿಂಹ ಧಾಮದಲ್ಲಿ ಪಶುವೈದ್ಯ ಸಮೀಕ್ಷ ರೆಡ್ಡಿ ಮೃತಪಟ್ಟಿರುವುದು ಅರಣ್ಯ ಇಲಾಖೆಯ ನಿರ್ಲಕ್ಷದಿಂದಾಗಿ ಹಾಗಾಗಿ ಇಡೀ ಮತ್ತು ಅಲ್ಲಿನ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಇಂದು ಜಿಲ್ಲಾಧಿಕಾರಿ ಗಳಿಗೆ ಮನವಿ ನೀಡಿದರು.…

ನಾಡೋಜ ಡಾ. ಜಿ. ಶಂಕರ್ ರವರಿಗೆ ಪ್ರತಿಷ್ಠಿತ “ದೀನಬಂಧು ಪ್ರಶಸ್ತಿ”:ಮಾರ್ಚ್ 31 ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬದ ಸಂಭ್ರಮ…

ಮಂಜುನಾಥ್ ಶೆಟ್ಟಿ… ನಾಡೋಜ ಡಾ. ಜಿ. ಶಂಕರ್ ರವರಿಗೆ ಪ್ರತಿಷ್ಠಿತ “ದೀನಬಂಧು ಪ್ರಶಸ್ತಿ”:ಮಾರ್ಚ್ 31 ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬದ ಸಂಭ್ರಮ… ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಶಿವಮೊಗ್ಗ ಜಿಲೆಯ ಶಂಕರಘಟ್ಟದ ನಮ್ಮ ದೀನಬಂಧು ಸೇವಾ ಟ್ರಸ್ಟ್ ಸಾರ್ಥಕವಾದ 25 ವರ್ಷಗಳನ್ನು…

ಶೇ.5 ರಿಯಾಯಿತಿ ಸೌಲಭ್ಯ; ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‌ಸೈಟ್…

ಅಲೆಮಾರಿ ಜನಾಂದವರಿಗೆ ನಿವೇಶನ ನೀಡಲು ಆದ್ಯತೆ ನೀಡಬೇಕು : ಪಲ್ಲವಿ.ಜಿ…

ಮಂಜುನಾಥ್ ಶೆಟ್ಟಿ… ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು, ಇಓ, ಪಿಡಿಓ ಗಳು ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ…