Author: Nuthan Moolya

ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಸಿಮ್ಸ್ ಮೆಡಿಕಲ್ ಕಾಲೇಜ್ ಎದುರು ಪ್ರತಿಭಟನೆ…

ಶಿವಮೊಗ್ಗ: ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವಿಧರರು ಮತ್ತು ಇಂಟರ್ನ್ಗಳಿಗೆ ಸ್ಟೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಕೊರೋನಾ…

ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಆಗ್ರಹಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಶಿವಮೊಗ್ಗ: ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪಾಲಿಕೆ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 1ರ ಸೋಮಿನಕೊಪ್ಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು,…

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ರಸ್ತೆ ತಡೆ-ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರಮುಖ ಸಂಚಾರನಿಬಿಢ ರಸ್ತೆಯಾದ ಕುವೆಂಪು ರಸ್ತೆಯನ್ನು ಅಗಲೀಕರಣಗೊಳಿಸಬೇಕು, ಅತಿಕರರಮಣ ತೆರವುಗೊಳಿಸಬೇಕು, ಖಾತೆದಾರರಿಗೆ…

ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವಂತೆ ಸಿಬಿಆರ್ ರಾಷ್ಟ್ರೀಯ ಕಾನೂನು ವಿದ್ಯಾರ್ಥಿಗಳಿಂದ ಆಗ್ರಹ…

ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ…

ಸಂಪಾದಕೀಯ : ಮಕ್ಕಳ ಸಹಾಯವಾಣಿ 1098

ಚೈಲ್ಡ್ ಲೈನ್ 1098…ಮೇಲ್ಕಾಣಿಸಿದ ನಂಬರ್ ಚೈಲ್ಡ್ ಲೈನ್ ನಂಬರ್ . ಮಕ್ಕಳ ಸಹಾಯವಾಣಿ . ಯಾವುದೇ ಮಗು ಕೂಡ ಅಸಹಾಯಕರಾಗಿದ್ದಾರೆ ಅಥವಾ ತೊಂದರೆಯಲ್ಲಿದ್ದಾಗ ಈ ಸಹಾಯವಾಣಿಗೆ ಕರೆ ಮಾಡಿದಲ್ಲಿ ಆ ಮಗುವಿಗೆ ಅಗತ್ಯ ಸಹಾಯವನ್ನು ಮಾಡುತ್ತದೆ. ಈಗ ಮೂಡುವ ಪ್ರಶ್ನೆ ಏನೆಂದರೆ…

ರಾಜ್ಯಾಧ್ಯಕ್ಷರಿಗೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ ಭೇಟಿ…

27/11/21 ಬೆಂಗಳೂರು ಗಾಂಧಿ ನಗರದ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ ಗಾಮನಗಟ್ಟಿ ರವರು, ಒಕ್ಕೂಟದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಸಿಈ ರಂಗಸ್ವಾಮಿ ರವರನ್ನು, ಭೇಟಿ…

ವಿಧಾನಪರಿಷತ್ ಚುನಾವಣೆಯಲ್ಲಿ ಡಿ.ಎಸ್.ಅರುಣ್ ಬಹುಮತದಿಂದ ಗೆಲ್ಲಲಿದ್ದಾರೆ-ಬಿ.ಎಸ್.ಯಡಿಯೂರಪ್ಪ…

ಇಂದು ಬೆಳಗ್ಗೆ ದಿನಾಂಕ 28.11.21 ರ ಭಾನು ಸಾಗರ ವಿಧಾನ ಸಭಾ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಸಾಗರದ ಗಾಂಧಿ ಮೈದಾನದಲ್ಲಿ ನಡೆಯಿತು ಈ ಸಭೆಯನ್ನು ನಿಕಟಪೂರ್ವ ಮುಖ್ಯಮಂತ್ರಿ ಯವರಾದ ಬಿ. ಎಸ್. ಯಡಿಯೂರಪ್ಪನವರು,ಉದ್ಘಾಟಿಸಿ ಮಾತಾಡಿದರು. ಬಿಜೆಪಿ ವಿಧಾನಪರಿಷತ್…

ಹೊಸಂತೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ-ಬೇಳೂರು ಗೋಪಾಲಕೃಷ್ಣ…

ತ್ಯಾಗರ್ತಿ ಸಮೀಪದ ಹೊಸಂತೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತರರಾದ ಗೋಪಾಲಕೃಷ್ಣ ಬೇಳೂರು ಭಾಗವಹಿಸಿ ದ್ವಜಾರೋಹಣ ಮಾಡಿದರು. ಈ ವೇಳೆ ಆನಂದಪುರ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಕುಮಾರಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು ಸೋಮಶೇಖರ್…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ ರವರಿಂದ ಪ್ರಜ್ವಲ್ ಗೆ ಸಹಾಯಾಸ್ತ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಇಂದು ತಮ್ಮ ಗೃಹ ಕಛೇರಿಯಲ್ಲಿ ಕೋನಗವಳ್ಳಿಯ ಕೃಷ್ಣ ನಾಯ್ಕ ರವರ ಮಗ ಪ್ರಜ್ವಲ್ ರವರು ಅನಾರೋಗ್ಯ ಸಮಸ್ಯೆಗೆ ಒಳ ಪಟ್ಟಿದ್ದು. ಇವರ ಹೆಚ್ಚಿನ ಚಿಕ್ಸಿತ್ಸೆಗಾಗಿ ಶಾಸಕರು ವೈಯಕ್ತಿಕವಾಗಿ 20000 ರೂ.ಗಳ ಸಹಾಯ…

ಆರ್. ಶೇಜೇಶ್ವರ ಅವರಿಗೆ ಡಾಕ್ಟರೇಟ್…

ಆರ್.ಶೇಜೇಶ್ವರ.,ಸಹಾಯಕ ನಿರ್ದೇಶಕರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ.,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಉಪನಿರ್ದೇಶಕರು(ಪ್ರಭಾರ) ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ.,ಧಾರವಾಡ. ಇವರು ಚಿತ್ರದುರ್ಗ ಜಿಲ್ಲೆ,ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಶ್ರೀ ರುದ್ರಪ್ಪ., ಶ್ರೀಮತಿ ಓಂಕಾರಮ್ಮ ಇವರ ಮಗನಾಗಿದ್ದು., ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ…