Author: Nuthan Moolya

ಸಾಮಾಜಿಕ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯ-ಶಿವಮೂರ್ತಿ ಮುರುಘಾ ಶರಣರು…

ಶಿವಮೊಗ್ಗ: ಸಾಮಾಜಿಕ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾಶರಣರು ಹೇಳಿದರು.ಅವರು ಇಂದು ಸೀಗೆಹಟ್ಟಿಯ ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾಜಿಕ ಸಾಮರಸ್ಯ ಇಂದು…

ಕಾನೂನಿನ ಅರಿವು ಎಲ್ಲರಿಗೂ ಅವಶ್ಯಕ-ಬಿ.ಹೆಚ್. ದಯಾನಂದ್…

ಶಿವಮೊಗ್ಗ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ಜೀವನದ ಎಲ್ಲ ಹಂತಗಳಲ್ಲಿಯೂ ಕಾನೂನಿನ ತಿಳವಳಿಕೆ ಉಪಯುಕ್ತವಾಗಿರುತ್ತದೆ ಎಂದು ಜಿಲ್ಲಾ ನ್ಯಾಯಾಧೀಶ, ಫೋಕ್ಸೋ ಕಾಯಿದೆ ಮುಖ್ಯಸ್ಥ ಬಿ.ಎಚ್.ದಯಾನಂದ ಹೇಳಿದರು. ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟಿçÃಯ ವಾಣಿಜ್ಯ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕ,…

ಕಲ್ನಡಿಗೆಯಿಂದ ಪ್ರಕೃತಿ ಸೌಂದರ್ಯ ಸವಿಯಲು ಸಾದ್ಯ-ಎಸ್.ಎಸ್.ವಾಗೇಶ್…

ಪ್ರಕೃತಿ ಸೌಂದರ್ಯ ಸವಿಯಲು ಎಲ್ಲಾ ಪ್ರದೇಶಗಳನ್ನು ನಡೆದು ಸವಿಯಬೇಕು ಎಂದು ತರುಣೋದಯ ಘಟಕ ಆಯೋಜಿಸಿರುವ ಗೋಕರ್ಣ ಬೀಚ್ ಟ್ರಕ್ಕಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಛೇರ್ಮನ್ ಎಸ್.ಎಸ್.ವಾಗೇಶ್ ನುಡಿದರು. ಚಳಿಗಾಲದ ಕೊನೆ ದಿನಗಳಾಗಿರುವುದಿಂದ ಸಮುದ್ರ ತಟದಲ್ಲಿ ಈ ಚಾರಣ ಹಮ್ಮಿ ಕೊಳ್ಳಲಾಗಿದೆ. ಚಾರಣ…

ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ…

ಶಂಕರಘಟ್ಟ, ಫೆ. 25: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸಿರುವ ಸಂಬಂಧ ಸೂಕ್ತ ಕಾನೂನುಕ್ರಮ ಜರುಗಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ ಒತ್ತಾಯಿಸಿದೆ. ಈ ಬಗ್ಗೆ ಕುಲಸಚಿವೆ ಜಿ.…

ತೀರ್ಥಹಳ್ಳಿ ಹತ್ತಿರ ಲಾರಿ-ಕಾರು ಡಿಕ್ಕಿ…

BREAKING NEWS… ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಭಾರತೀಪುರ ಹತ್ತಿರ ಲಾರಿ ಮತ್ತು ಕಾರು ಡಿಕ್ಕಿ ಆಗಿದೆ. ಕಾರಿನಲ್ಲಿದ್ದರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿಗೆ ಶಿವಮೊಗ್ಗದಿಂದ ಉಡುಪಿ ಕಡೆಗೆ ಹೋಗುವ ಲಾರಿಯು ಡಿಕ್ಕಿ ಹೊಡೆದಿದೆ. ಹೆಚ್ಚಿನ ಮಾಹಿತಿ…

ಶಿವಮೊಗ್ಗ ವೈದ್ಯರು ಸಂಘದ ವತಿಯಿಂದ ಹರ್ಷನ ಕುಟುಂಬಸ್ಥರಿಗೆ ರೂ.2,27,000 ಚೆಕ್ ವಿತರಣೆ…

ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಇಂದು ಶಿವಮೊಗ್ಗ ವೈದ್ಯರ ಸಂಘ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ವೈದ್ಯರ ಸಂಘದ ವತಿಯಿಂದ ಹರ್ಷನ ಕುಟುಂಬಸ್ಥರಿಗೆ ರೂ 2,27,000 ಚೆಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮೆಟ್ರೋ ಆಸ್ಪತ್ರೆ ಮುಖ್ಯಸ್ಥರಾದ ಡಾ.…

ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಕರ್ಫ್ಯೂ ಅವಧಿ ಸಡಿಲಿಕೆ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಶಿವಮೊಗ್ಗ ನಗರದಲ್ಲಿ ಫೆಬ್ರುವರಿ 26ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4ರ ವರಗೆ ಅಂಗಡಿ ಮತ್ತು ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಶನಿವಾರವೂ ಸಹ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.…

ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ದಿ/ನಡ್ಜ್‌ ಪ್ರಶಸ್ತಿ, ಆಶಿರ್ವಾದ್‌ ವಾಟರ್‌ ಚಾಲೆಂಜ್‌…

ಬೆಂಗಳೂರು, ಫೆಬ್ರವರಿ 24, 2022 ದಿ/ನಡ್ಜ್ ಫೌಂಡೇಶನ್, ಮತ್ತು ಆಶೀರ್ವಾದ್ ಪೈಪ್ಸ್, ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಸಹಭಾಗಿತ್ವದಲ್ಲಿ. ಭಾರತದ, ಸೌಲಭ್ಯರಹಿತ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ನವಉದ್ದಿಮೆ ಮತ್ತು ವ್ಯಕ್ತಿಗಳಿಗೆ ಸ್ಪರ್ಧೆ ಘೋಷಿಸಿದೆ.…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಹರ್ಷನ ಕುಟುಂಬಸ್ಥರಿಗೆ 1 ಲಕ್ಷ ಸಹಾಯ ಹಸ್ತ…

ಶಿವಮೊಗ್ಗ ನಗರದಲ್ಲಿ ನಡೆದ ದುಷ್ಕರ್ಮಿಗಳ ಕುಕೃತ್ಯದಿಂದ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಶ್ರೀ ಹರ್ಷ ಅವರ ಮನೆಗೆ ಪ್ರಮುಖರೊಂದಿಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಾಸಕರಾದ ಅಶೋಕ್ ನಾಯ್ಕ ರವರು ವೈಯಕ್ತಿಕವಾಗಿ 1…

ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಈಗ ಸಂಪೂರ್ಣ ಶಾಂತ ಸ್ಥಿತಿಗೆ, ನಾಳೆಯಿಂದ ಶಾಲಾ ಕಾಲೇಜು ಪುನಾರಂಭ…

ಶಿವಮೊಗ್ಗ: ಕಳೆದ ಐದು ದಿನಗಳಿಂದ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಈಗ ಸಂಪೂರ್ಣ ಶಾಂತ ಸ್ಥಿತಿಗೆ ಸಾಗಿದೆ. ಜಿಲ್ಲಾಡಳಿತ ಜಾರಿಗೊಳಿಸಿದ್ದ ಕರ್ಫ್ಯೂ ನಾಳೆ ಬೆಳಿಗ್ಗೆ ಅಂತ್ಯಗೊಳ್ಳಲಿದ್ದು, ನಾಳೆಯಿಂದ ಶಾಲಾ ಕಾಲೇಜುಗಳು ಆರಂಭವಾಗಲಿವೆ. ಕರ್ಫ್ಯೂ ಜಾರಿಗೊಳಿಸಿದ್ದರಿಂದ ವ್ಯಾಪಾರಸ್ಥರು, ಬೀದಿ ಬದಿ…