ಕೆಪಿಸಿಸಿ ರಾಜ್ಯ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರಾಗಿ ದೀಪಕ್ ಸಿಂಗ್ ಆಯ್ಕೆ…
ಕರ್ನಾಟಕ ನ್ಯೂಸ್… ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಬಿ ಆರ್ ನಾಯ್ಡು ರವರು ಕಾಂಗ್ರೆಸ್ ಯುವ ಮುಖಂಡ ದೀಪಕ್ ಸಿಂಗ್ ರವರನ್ನು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ…