Author: Nuthan Moolya

ಶಿವಮೊಗ್ಗ ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಈಗ ಶಾಂತವಾಗಿದ್ದು,ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ…

ಶಿವಮೊಗ್ಗ: ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು,ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ. ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕುದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ…

ಕ್ಯಾಪ್ಷನ್ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ.ಗಳ ಚೆಕ್ ವಿತರಣೆ…

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಹರ್ಷ ರವರ ಮನೆಗೆ ಭೇಟಿ ನೀಡಿ ಪಕ್ಷದ ವತಿಯಿಂದ 10 ಲಕ್ಷ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದರು.ಹರ್ಷ ಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ನಮ್ಮ…

ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ತಿನ ಸಂಚಾಲಕ ವರ್ಗದ ಸಭೆ…

ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್(ರಿ) ಬೆಂಗಳೂರು ಹುಬ್ಬಳ್ಳಿ, ದಿನಾಂಕ 20/02/2022 ರಂದು ಹುಬ್ಬಳ್ಳಿಯಲ್ಲಿ ನಡೆದ ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ತಿನ ಸಂಚಾಲಕ ವರ್ಗದ ಸಭೆ ನಡೆಯಿತು. ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ತಿನ ಸಂಚಾಲಕ ವರ್ಗದ ಸಭೆಯಲ್ಲಿ ಪ್ರಧಾನ ಸಂಚಾಲಕರಾದ ಡಾ. ಗುರುರಾಜ್…

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ. ವಿಶ್ವಸಂತೋಷ ಭಾರತಿ ಶ್ರೀಗಳು ಹರ್ಷನ ಮನೆಗೆ ಭೇಟಿ…

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದರು ಬಜರಂಗದಳ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ನಮ್ಮ ಸಹಕಾರ ನಿಮಗಿರುತ್ತದೆ ಎಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಬಿಜೆಪಿಯ…

ಶಿವಮೊಗ್ಗ ನಗರದಲ್ಲಿ ಶುಕ್ರವಾರದ ವರೆಗೆ ಕರ್ಫ್ಯೂ ವಿಸ್ತರಣೆ- ಜಿಲ್ಲಾಧಿಕಾರಿ ಡಾ. ಸೆಲ್ವ ಮಣಿ ಆದೇಶ…

ಶಿವಮೊಗ್ಗ ನಗರದಲ್ಲಿ ನಾಳೆ ಬೆಳಗ್ಗೆ ಯವರೆಗೆ ವಿಧಿಸಿದ ಕರ್ಫ್ಯೂವನ್ನು ಶುಕ್ರವಾರದ ಬೆಳಗ್ಗೆ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವ ಮಣಿ ಆದೇಶಿಸಿದ್ದಾರೆ. ನಗರದ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9ರ ವರಗೆ ಅವಕಾಶ…

ಕೋಲಾರ ಜಿಲ್ಲೆಯ ಮಾಲೂರು ಪುರಸಭೆಯಲ್ಲಿ ನಿವೇಶನ ಗೋಲ್ ಮಾಲ್ : ಜಯಕರ್ನಾಟಕ ಸಂಘಟನೆ ಪ್ರತಿಭಟನೆ…

ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ಪುರಸಭೆ ಯಲ್ಲಿ 2004 ರಲ್ಲಿ ಆಶ್ರಯ ಸಮಿತಿ ಯೋಜನೆ ಅಡಿಯಲ್ಲಿ ಮಾಲೂರು ಪುರಸಭೆ ಇಲಾಖೆ ನಿವೇಶನಗಳನ್ನು ಹಂಚುವುದಾಗಿ ಪ್ರಕಟಣೆ ಹೊರಡಿಸಿತ್ತು .ಆ ಪ್ರಕಟಣೆಯ ಪ್ರಕಾರ ಮಾಲೂರು ಪಟ್ಟಣದ ನಿವಾಸಿಗಳು ಆಶ್ರಯ ಸಮಿತಿ ವಸತಿಗಾಗಿ 2004ರಲ್ಲಿ…

ಡಾನ್‌ ಬಾಸ್ಕೋ ಇನ್ಸಿಟ್ಯೂಟ್‌ ನ ಕ್ರೀಡಾಪಟು ಚಂದ್ರಶೇಖರ್‌ ಟಿ. ಆರ್‌ ಗೆ ಸನ್ಮಾನ…

ಬೆಂಗಳೂರು ಫೆಬ್ರವರಿ 22: ಬೆಂಗಳೂರು ವಿಶ್ವವಿದ್ಯಾಲಯದ 56 ನೇ ಅಂತರ ಕಾಲೇಜು ಕ್ರೀಡಾ ಕೂಟದಲ್ಲಿ ಪುರುಷರ ವಿಭಾಗದ ಟ್ರಿಪ್ಪಲ್‌ ಜಂಪ್‌ ನಲ್ಲಿ ಬಂಗಾರದ ಪದಕ ಗೆದ್ದಿರುವ ಕುಂಬಳಗೋಡಿನ ಡಾನ್‌ ಬಾಸ್ಕೋ ಇನ್ಸಿಟ್ಯೂಟ್‌ ನ ಬಿ.ಬಿ.ಎ ವಿದ್ಯಾರ್ಥಿ ಟಿ ಆರ್‌ ಚಂದ್ರಶೇಖರ್‌ ಅವರನ್ನು…

ಹರ್ಷ ಹತ್ಯೆ ಪ್ರಕರಣ ಇಬ್ಬರ ಬಂಧನ-ಎಡಿಜಿಪಿ ಪ್ರತಾಪ್ ರೆಡ್ಡಿ…

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನು ಅವರಿಂದ ಮಾಹಿತಿ ಪಡೆದು ಉಳಿದ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆ ಪ್ರಕರಣದಿಂದ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ…

ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ ಮುಂದುವರೆಸುವ ಬಗ್ಗೆ ನಿರ್ಧಾರ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಶಿವಮೊಗ್ಗ: ನಗರದಲ್ಲಿ ನಿನ್ನೆ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಸೆಕ್ಷನ್, ಕರ್ಫ್ಯೂವನ್ನು ಮುಂದುವರೆಸುವ ಕುರಿತಾಗಿ ಪರಿಸ್ಥಿತಿ ಅವಲೋಕಿಸಿ ಇಂದು ಸಂಜೆ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ನಿಯಂತ್ರಣಕ್ಕೆ ಸೆಕ್ಷನ್, ಪ್ರತಿಬಂಧಕಾಜ್ಞೆ ಜಾರಿಗೊಳಿಲಾಗಿದೆ.…

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆ ವಿಫಲ-ಚಕ್ರವರ್ತಿ ಸೂಲಿಬೆಲೆ…

ಶಿವಮೊಗ್ಗ: ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಬೆಲಿ ಅಭಿಪ್ರಾಯಪಟ್ಟರು.ಇಂದು ಮೃತ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತರ ಹಲ್ಲೆ…