Author: Nuthan Moolya

ವಾರದ ಹಿಂದೆ ಅಮಾನತ್ತು ಇಂದು ರದ್ದಾಗಿದೆ ಆದೇಶ…

ಸಾಗರ ನ್ಯೂಸ್… ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಆಶೋಕ್ ಬೇಳೂರು ರವರ ಅಮಾನತ್ತನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯನವರ ಆದೇಶ ಮೇರೆಗೆ ರದ್ದುಪಡಿಸಲಾಗಿದೆ. ಈ ಕ್ಷಣದಿಂದ ಸಾಗರ ಬ್ಲಾಕ್‌ ಯುತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ತವ್ಯ…

ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಗೆಲುವು ನನ್ನದೇ-ಸೈಯದ್ ಜುಬೇರ್ ಪಾಷಾ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಹೊಸ ಮುಖದ ಅನ್ವೇಷಣೆಯಲ್ಲಿರುವ ಕ.ಸಾ.ಪ ಸದಸ್ಯರು ಈ ಬಾರಿ ಹಣ, ಹೆಂಡ, ಜಾತಿಯ ಲಾಭಿಯನ್ನು ದೂರವಿಟ್ಟು ಅಚ್ಚರಿಯ ಫಲಿತಾಂಶದೊಂದಿಗೆ ನನ್ನನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುತ್ತಾರೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಸ್ಥಾನದ ಸ್ಪರ್ಧಾಳು ಶಿ.ಜು ಪಾಶ ಆತ್ಮ…

ರಾಜ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಗೆ ತಂದಿರುವುದು ಸ್ವಾಗತ-ಕಲ್ಲೂರು ಮೇಘರಾಜ್…

ಶಿವಮೊಗ್ಗ ನ್ಯೂಸ್… ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೆ ತಂದಿರುವುದನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಸ್ವಾಗತಿಸಿದೆ.ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ಅಧ್ಯಯನ ಕೇಂದ್ರದ ಕಲ್ಲೂರು ಮೇಘರಾಜ್, ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಆದರೆ,…

ಗಾಂಧಿ ಬಸಪ್ಪ ಕುಟುಂಬಸ್ಥರಿಂದ ಗಂಗಾಮತ ಸಂಘಕ್ಕೆ 101000 ದೇಣಿಗೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಗಾಂಧಿಬಸಪ್ಪ ಕುಟುಂಬದವರು ಜಿಲ್ಲಾ ಗಂಗಾಮತ ಸಂಘಕ್ಕೆ ಶ್ರೀಮತಿ ಹಳದಮ್ಮ ಗಾಂಧಿ ಬಸಪ್ಪ ಪ್ರತಿಷ್ಠಾನದಿಂದ ಒಟ್ಟಾರೆಯಾಗಿ 1,01,000 ರೂ. ಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಬಾಪೂಜಿ ನಗರದಲ್ಲಿರುವ ಜಿಲ್ಲಾ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ 3ನೇ ಮಹಡಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು,…

ಹುಟ್ಟು ಹಬ್ಬದ ದಿನವೇ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಡಿ.ಎಸ್. ಅರುಣ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್. ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ, ಅವರು ಹೆಚ್ಚಿನ ಮತದಿಂದ ಗೆದ್ದು ಬರಲಿ ಮತ್ತು ಶುಭವಾಗಲಿ…

ಮಹಾನಗರ ಪಾಲಿಕೆ ವತಿಯಿಂದ ಕಬರಸ್ತಾನ ಜಾಗ ತೆರವು…

ಶಿವಮೊಗ್ಗ ನ್ಯೂಸ್… ಯಾವುದೇ ರೀತಿಯ ನ್ಯಾಯಾಲಯದ ಆದೇಶವಿಲ್ಲದೆ ಕಬರಸ್ತಾನ ಜಾಗವನ್ನು ಸ್ವಚ್ಛಗೊಳಿಸಲು ಗೋರಿಗಳು ತೆರವುಗೊಳಿಸಲು ಬಂದಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.ಈ ಜಾಗದ ವಿಚಾರವಾಗಿ ಉಚ್ಚ ನ್ಯಾಯಾಲಯದಲ್ಲಿ ಅಪೀಲು ಮಾಡಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣವನ್ನು ಕದಡಲು ಹೊರಟಿರುವ ಮಹಾನಗರಪಾಲಿಕೆ ಹಾಗೂ ಜಿಲ್ಲಾಡಳಿತ! ಮಹಾನಗರ…

ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದ ಲಗೇಜ್ ಆಟೋ…

ಸಾಗರ ನ್ಯೂಸ್… ಸಾಗರದಲ್ಲಿ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು…

ಸಿನಿಮೀಯ ರೀತಿಯಲ್ಲಿ ಗೋವುಗಳನ್ನು ರಕ್ಷಿಸಿದ ಹೊಸನಗರ ಪೊಲೀಸರು…

ಹೊಸನಗರ ನ್ಯೂಸ್… ಹೊಸನಗರ ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸುಮಾರು ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು…

ಶಿವಮೊಗ್ಗ ರಗ್ಬಿ ಅಸೋಸಿಯೇಷನ್ ವತಿಯಿಂದ ಅಂತರ್ ಜಿಲ್ಲಾ ಮಹಿಳಾ ಮತ್ತು ಪುರುಷರ ಚಾಂಪಿಯನ್ಶಿಪ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ರಗ್ಬಿ ಅಸೋಸಿಯೇಷನ್ ವತಿಯಿಂದ ಅಂತರ್ ಜಿಲ್ಲಾ ಮಹಿಳಾ ಮತ್ತು ಪುರುಷರ ಗ್ರಾಂಡ್ ಫಿನಾಲೆ ದಿನಾಂಕ 21-11-2021 ಭಾನುವಾರ ರಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಸ್. ಈಶ್ವರಪ್ಪನವರು…

ರಘುತೀರ್ಥರ ವೃಂದಾವನವೇ ಜಯತೀರ್ಥರ ವೃಂದಾವನ ಎಂದು ರಾಯರ ಮಠ ಹೇಳುತ್ತಿದೆ-ಗೋಪಿನಾಥ್ ಆರೋಪ…

ಶಿವಮೊಗ್ಗ ನ್ಯೂಸ್… ಮಂತ್ರಾಲಯದ ಶ್ರೀಗಳಾದ ಸುಬುಧೇಂದ್ರ ತೀರ್ಥರು ಹಾಗೂ ಅವರ ಅನುಯಾಯಿಗಳು, ನವ ವೃಂದಾವನದಲ್ಲಿರುವ ಶ್ರೀ ಉತ್ತರಾದಿ ಮಠದ ಶ್ರೀ ರಘುವರ್ಯ ತೀರ್ಥರ ವೃಂದಾನವನ್ನು ಶ್ರೀ ಜಯತೀರ್ಥರ ವೃಂದಾವನ ಎಂದು ಆಪಾದಿಸಿ, ಅದನ್ನು ಕಬಳಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಉತ್ತರಾದಿ ಮಠದ…