Author: Nuthan Moolya

ಸಂಗೊಳ್ಳಿ ರಾಯಣ್ಣ ಪ್ರತಿಮೆ ಕೆಡವಿದ್ದು ಖಂಡನೀಯ-ಎಸ್.ಕೆ. ರಘುವೀರ್ ಸಿಂಗ್…

ಬೆಳಗಾವಿಯಲ್ಲಿ ಕೆಚ್ಚೆದೆಯ ವೀರ ಕನ್ನಡಿಗ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕು ಶಿವಮೊಗ್ಗ ಜಿಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ರಘುವೀರ್ ಸಿಂಗ್ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ದಿನೇದಿನೆ ಇವರ ಪುಂಡಾಟ ಹೆಚ್ಚುತ್ತಿದ್ದು ರಾಜಕೀಯ…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬೆಳಗಾಂನಲ್ಲಿ ಎಂಇಎಸ್ ಪುಂಡರು ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಗೊಳ್ಳಿ ರಾಯಣ್ಣ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು.…

ಗ್ರೂಮಿಂಗ್ ಗುರುಕುಲ ವತಿಯಿಂದ ಫ್ಯಾಶನ್ ಶೋ ಹಂಟ್ ಆಡಿಶನ್…

ಶಿವಮೊಗ್ಗ: ಬೆಂಗಳೂರಿನ ಗ್ರೂಮಿಂಗ್ ಗುರುಕುಲ ವತಿಯಿಂದ ಇಂದು ರಾಯಲ್ ಆರ್ಕಿಡ್ ಸೆಂಟ್ರಲ್ ಹೋಟೆಲ್ ನಲ್ಲಿ ಪುರುಷರು ಮತ್ತು ಮಹಿಳೆಯರಿಗಾಗಿ ಫ್ಯಾಷನ್ ಶೋ ಹಂಟ್ ಆಡಿಷನ್ ನಡೆಯಿತು. ಈ ಮೆಗಾ ಆಡಿಷನ್ ನಲ್ಲಿ ಆಯ್ಕೆಯಾದವರು ಜನವರಿಯಲ್ಲಿ ಶಿವಮೊಗ್ಗದಲ್ಲಿ ನಡೆಯುವ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಲು…

ಕೃಷಿಕ ಸಮಾಜದ ಕಟ್ಟಡದಲ್ಲಿ ತುಳಸಿ ಟ್ರೇಡರ್ಸ್ ಉದ್ಘಾಟನೆ…

ಶಿವಮೊಗ್ಗ: ಜಿಲ್ಲೆಯ ಕೃಷಿಕರಿಗೆ ಅನುಕೂಲವಾಗುವಂತಹ ಕೃಷಿ ಯಂತ್ರೋಪಕರಣಗಳನ್ನು ಒಟ್ಟಿಗೆ ರಿಯಾಯಿತಿ ದರದಲ್ಲಿ ನೀಡುವ ಉದ್ದೇಶದಿಂದ ನಗರದ ಓಟಿ ರಸ್ತೆಯಲ್ಲಿರುವ ಕೃಷಿ ಇಲಾಖೆ ಆವರಣದ ಕೃಷಿಕ ಸಮಾಜದ ಕಟ್ಟದಲ್ಲಿ ಆರಂಭಗೊಂಡ ತುಳಸಿ ಟ್ರೇಡರ್ಸ್ ಅನ್ನು ಶಾಸಕರಾದ ಆಯನೂರು ಮಂಜುನಾಥ್ ಹಾಗೂ ಎಸ್. ರುದ್ರೇಗೌಡ…

ಕೋಟೆ ರಸ್ತೆಯ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ರಥೋತ್ಸವ…

ಶಿವಮೊಗ್ಗ: ನಗರದ ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ರಥೋತ್ಸವ ಇಂದು ವಿಜೃಂಭಣೆಯಿಂದ ದೇವಾಲಯದಿಂದ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ದೇವಿಯ ರಥೋತ್ಸವದ ಮೆರವಣಿಗೆ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ…

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ…

ಶಿವಮೊಗ್ಗ: ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಬಿಹೆಚ್ ರಸ್ತೆಯಲ್ಲಿರುವ ಶಿವಪ್ಪನಾಯಕ ಪ್ರತಿಮೆಯಿಂದ ಮೆರವಣಿಗೆ ಆರಂಭಿಸಿ ಎಎ ಸರ್ಕಲ್, ಗೋಪಿ ಸರ್ಕಲ್ ಮೂಲಕ…

ಪದವೀಧರ ಸಹಕಾರ ಸಂಘದ ವತಿಯಿಂದ ದಿ.19 ರಂದು 46 ವಾರ್ಷಿಕ ಸರ್ವ ಸದಸ್ಯರ ಸಭೆ-ಅಧ್ಯಕ್ಷ ಎಸ್.ಪಿ.ದಿನೇಶ್…

ಶಿವಮೊಗ್ಗ: ಪದವೀಧರರ ಸಹಕಾರ ಸಂಘ 2020-21ನೇ ಸಾಲಿನಲ್ಲಿ 127.36 ಕೋ.ರೂ. ವ್ಯವಹಾರ ನಡೆಸಿ 1.59 ಕೋ.ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು 2022 ನೇ ಸಾಲಿನ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ,…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬೆಳಗಾಂನಲ್ಲಿ ಎಂಇಎಸ್ ಪುಂಡರು ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಗೊಳ್ಳಿ ರಾಯಣ್ಣ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು.…

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶಾಸಕ ರಮೇಶ್ ಕುಮಾರ್ ಅತ್ಯಾಚಾರದ ಹೇಳಿಕೆ ಖಂಡಿಸಿ ಪ್ರತಿಭಟನೆ…

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ…

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ತಂಡದ ವತಿಯಿಂದ ಬೃಹತ್ ಪ್ರತಿಭಟನೆ…

ಬೆಳಗಾವಿಯ ಹಾನಿಗೊಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿದ ಭಯೋತ್ಪಾದಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ…