ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಕೋವಿಡ್ ನಿಂದ ಮೃತಪಟ್ಟ ಸಂಬಂಧಿಕರಿಗೆ ಪರಿಹಾರದ ಚೆಕ್ ವಿತರಣೆ…
ಹೊಳೆಹೊನ್ನೂರು ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಕೋವಿಡ್ -19 ರೋಗದಿಂದ ಮೃತಪಟ್ಟವರ ಕುಟುಂಬದ 19 ವಾರಸುದಾರರಿಗೆ ತಲಾ 1 ಲಕ್ಷ ರೂಗಳನ್ನು ಸರ್ಕಾರದ ಪರವಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ. ಅಶೋಕ ನಾಯ್ಕ ರವರ ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ…