ಸೌಹಾರ್ದ ಸಹಕಾರಿ ಅಧಿನಿಯಮ ತಿದ್ದುಪಡಿ ಸ್ವಾಗತರ್ಹ-ಬಿ.ಹೆಚ್.ಕೃಷ್ಣಾರೆಡ್ಡಿ…
ಶಿವಮೊಗ್ಗ ನ್ಯೂಸ್… ಪ್ರಸ್ತುತ ಸೌಹಾರ್ದ ಸಹಕಾರಿ ಅಧಿನಿಯಮಕ್ಕೆ ಅಗತ್ಯ ತಿದ್ದುಪಡಿಗಳು ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಮಂಡನೆಯಾಗಿ ಅಂಗೀಕಾರಗೊಂಡಿದ್ದು, ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಬಿ.…