ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ-ಗೀತಾ ಪಂಡಿತ…
ಶಿವಮೊಗ್ಗ: ಪರಿಸರ ಸಂರಕ್ಷಣೆಯು ನಮ್ಮ ನಿಮ್ಮೆಲ್ಲರ ಹೊಣೆಯಾಗಿದ್ದು, ಎಲ್ಲರೂ ಪರಿಸರ ಸಂರಕ್ಷಣೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಪರಿಸರ ಪ್ರೇಮಿ ಗೀತಾ ಪಂಡಿತ್ ಅಭಿಪ್ರಾಯಪಟ್ಟರು. ಶಿವಮೊಗ್ಗ ನಗರದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಸ್ವಚ್ಛ ಭಾರತದಡಿಯಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ…