ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರಿಂದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಪೊಲೀಸ್ ಬ್ರಿಫಿಂಗ್…
ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು ಹಾಗೂ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ವಾರದ ಬ್ರೀಫಿಂಗ್ ಸಭೆ ನಡೆಸಲಾಗುತ್ತಿರುತ್ತದೆ. ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು,…