Author: Nuthan Moolya

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನಾನು ಕೈಜೋಡಿಸುತ್ತೇನೆ-ನೂತನ ಉಸ್ತುವಾರಿ ಸಚಿವ ನಾರಾಯಣಗೌಡ…

ಶಿವಮೊಗ್ಗ: ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಕೈಜೋಡಿಸುತ್ತೇನೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಹೇಳಿದರು.ಗಣರಾಜೋತ್ಸವ ಪ್ರಯುಕ್ತ ಶಿವಮೊಗ್ಗದ ಡಿಎಆರ್…

ಕೆ.ಎಸ್.ಎಫ್.ಸಿ.ಯಲ್ಲಿ ಗಣರಾಜ್ಯೋತ್ಸವ ಆಚರಣೆ…

ಸ್ವಾತ್ರಂತ್ರ್ಯ ಭಾರತದಲ್ಲಿ ಇದ್ದ ಪ್ರಾಚೀನ ರಾಜವಂಶಗಳ ಆಡಳಿತ ಕೊನೆಗೊಳಿಸಿ, ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ರಚನಾತ್ಮಕ ಸಂವಿದಾನವನ್ನು ಅಳವಡಿಸಿಕೊಂಡ ದಿನದ ನೆನಪಾಗಿ ಈ ಗಣರಾಜ್ಯೋತ್ಸವ ಆಚರಣೆ ವಿಶ್ವಕ್ಕೆ ಮಾದರಿ ಯಾಗಿದೆ ಎಂದು ಕೆ.ಎಸ್.ಎಫ್.ಸಿ. ವ್ಯವಸ್ಥಾಪಕ ಕೆ.ಎನ್.ಲಿಂಗಪ್ಪ ದ್ವಜಾರೋಹಣ ಮಾಡಿ ಮಾತನಾಡಿದರು. ಪ್ರಾಸ್ತಾವಿಕ ನುಡಿ…

ಭಾರತದ‌ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ – ಎನ್.ಇ.ಎಸ್ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ…

ಶಿವಮೊಗ್ಗ : ಭಾರತದ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ಭಾರತೀಯರಾದ ನಮ್ಮೇಲ್ಲರ ಮೇಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ ಅಭಿಪ್ರಾಯಪಟ್ಟರು. ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಏರ್ಪಡಿಸಿದ್ದ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ…

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ವಿಜಯ್ ಕುಮಾರ್ ಎಸ್.ಎನ್. ನೇಮಕ…

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ನ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಎಸ್.ಎನ್. ಇವರನ್ನು ನೇಮಕ ಮಾಡಿ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದೇಶ ಮಾಡಿದ್ದಾರೆ. ಈ ಹಿಂದೆ ಶಿವಮೊಗ್ಗ ಎನ್.ಎಸ್.ಯು.ಐ. ನಗರ ಘಟಕದ ಅಧ್ಯಕ್ಷರಾಗಿದ್ದ ವಿಜಯ್ ಕುಮಾರ್ ಅವರು ನಿರಂತರವಾಗಿ ವಿದ್ಯಾರ್ಥಿಗಳ ಪರ ಕೆಲಸ…

ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ…

ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಈ ದಿನ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ ರಂಗಪ್ಪ ರವರು ಧ್ವಜಾರೋಹಣವನ್ನು ಮಾಡಿ ಗಣರಾಜ್ಯೋತ್ಸವದ ಸಂದೇಶವನ್ನು ಎಲ್ಲರಿಗೂ ವಿವರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರ ಆಶಯದಂತೆ ವಿದ್ಯಾರ್ಥಿಗಳು…

ಬೆಜ್ಜವಳ್ಳಿಯಲ್ಲಿ ಕೇಂದ್ರ ಗ್ರಾಮ ವನ್ ಉದ್ಘಾಟಿಸಿದ ಗೃಹ ಸಚಿವರು…

ಬಿಜ್ಜವಳ್ಳಿ ನ್ಯೂಸ್… ಶಿವಮೊಗ್ಗ ಜಿಲ್ಲೆಯ ಬಿಜ್ಜವಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಗ್ರಾಮ ವನ್ ಕಚೇರಿಯನ್ನು ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಶ್ರೀಯುತ ಆರಗ ಜ್ಞಾನೇಂದ್ರ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಲೀಕರಾದ ಸಂದೇಶ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಸಂಜೀವ ದೇವಸ್ಥಾನದಲ್ಲಿ ಶ್ರೀ ಗೋಪಾಲದಾಸರ ಆರಾದನಾ ಮಹೋತ್ಸವ…

ಶಿವಮೊಗ್ಗ: ಇಂದು ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾAಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ಗೋಪಾಲದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು…

ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್…

ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ…