Author: Nuthan Moolya

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ…

ಶಿವಮೊಗ್ಗ ನ್ಯೂಸ್… ಸೇವೆಯಲ್ಲಿರುವಾಗ ಸಮಾಜಕ್ಕಾಗಿ ಪ್ರಾಣ ಕಳೆದುಕೊಂಡು ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸುವುದು ಮತ್ತು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಹೇಳಿದ್ದಾರೆ.ಅವರಿಂದು ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಶಿವಮೊಗ್ಗ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹೆಸರಿಡಬೇಕೆಂದು ಅಭಿಮಾನಿಗಳ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರನ್ನಿಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗೆ ಶಿವಮೊಗ್ಗ ಜಿಲ್ಲಾ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗ ಮನವಿ ಸಲ್ಲಿಸಿದೆ. ರಾಜ್ಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಮಾಡಿ,…

100 ಕೋಟಿ ಕೋವಿಡ್ ಲಸಿಕೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ…

ಶಿವಮೊಗ್ಗ ನ್ಯೂಸ್… ದೇಶದಲ್ಲಿ 100 ಕೋಟಿ ಕೊರೋನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆ ಮಾಡಿದ ಪ್ರಧಾನ ಮಂತ್ರಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಮುಂಭಾಗ ನಗರ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ…

100 ಕೋಟಿ ಕೋವಿಡ್ ಲಸಿಕೆ ಪೂರೈಸಿದ ಹಿನ್ನೆಲೆ ಶಾಸಕರಾದ ಹರತಾಳು ಹಾಲಪ್ಪ ರವರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ…

ಸಾಗರ ನ್ಯೂಸ್… ಸನ್ಮಾನ್ಯ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ತಲುಪಿಸಿದ ಹಿನ್ನಲೆಯಲ್ಲಿ, ಇಂದು (21-10-2021) ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ಪಟ್ಟಣದಲ್ಲಿ ಕಾರ್ಯಕರ್ತರೊಂದಿಗೆ ಮಾನವ ಸರಪಣಿ ನಿರ್ಮಿಸುವುದರ ಮೂಲಕ,…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ ಮನವಿ…

ಶಿವಮೊಗ್ಗ ನ್ಯೂಸ್… ಠಾಣಾ ಸರಹದ್ದಿನಲ್ಲಿ ದಿನದಿಂದ ದಿನಕ್ಕೆ ಕಾನೂನುಬಾಹಿರ ಚಟುವಟಿಕೆಗಳು ಅತಿಯಾಗಿ ನಡೆಯುತ್ತಿದ್ದು ತಮ್ಮ ಇಲಾಖೆಯು ತಿಳಿದೂ ತಿಳಿಯದಂತಿರುವುದು ತುಂಬಾ ವಿಷಾದಕರ ಸಂಗತಿಯಾಗಿದೆ. ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡಿದ್ದರೂ ಕೂಡ ಎಲ್ಲಾ ದಿನಸಿ…

ಅಧ್ಬುತ ಅನುಭವ ಸಿಗುವುದು ಹಿಮಾಲಯದಲ್ಲಿ ಚಾರಣ ಮಾಡಿದಾಗ- ಜ್ಯೋತಿಪ್ರಕಾಶ್…

ಶಿವಮೊಗ್ಗ ನ್ಯೂಸ್… ಲಡಾಕ್ ಚಾರಣ ಮಾಡಿದಾಗ ಸಿಕ್ಕ ಅಧ್ಬುತ ಅನುಭವ ಮತ್ತೆಲ್ಲೂ ಸಿಕ್ಕಿಲ್ಲ. ಎಂದು ಅರುಣಾಚಲ ಪ್ರದೇಶಕ್ಕೆ ಚಾರಣಹೊರಟ ವ್ಯದ್ಯರ ತಂಡಕ್ಕೆ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್ ತಮ್ಮ ಅನುಭವ ಹಂಚಿಕೊಂಡರು. ಅಲ್ಲಿಯ ಜನರ…

ಪ್ರಧಾನಿ ನರೇಂದ್ರ ಮೋದಿಯವರನ್ನು ಸಿದ್ದರಾಮಯ್ಯರವರು ಹೆಬ್ಬೆಟ್ ಗಿರಾಕಿ ಹೇಳಿಕೆ ಖಂಡನೀಯ-ಸಚಿವ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ ನ್ಯೂಸ್… ವಿಶ್ವದ ಜನಪ್ರಿಯ ನಾಯಕ ಮೋದಿ ಅವರನ್ನು ಹೆಬ್ಬೆಟ್ಟು ಗಿರಾಕಿ ಎಂದ ಸಿದ್ಧರಾಮಯ್ಯ ದೇಶದ ಜನರ ಕ್ಷಮೆಯನ್ನು ಮೊದಲು ಯಾಚಿಸಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್…

ನಾಡಿನೆಲ್ಲೆಡೆ ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ…

ಶಿವಮೊಗ್ಗ ನ್ಯೂಸ್… ಸಂಭ್ರಮದ ಹಬ್ಬವಾದ ಭೂಮಿ ಹುಣ್ಣಿಮೆಯನ್ನು ಇಂದು ರೈತರು ತಮ್ಮ ಹೊಲಗದ್ದೆಗಳಲ್ಲಿ ಆಚರಿಸಿದರು. ಭೂಮಿ ಹುಣ್ಣಿಮೆ ರೈತರ ಪಾಲಿಗೆ ಪವಿತ್ರ ಪೂಜೆಯಾಗಿದೆ. ಹೊಲ, ಗದ್ದೆ, ತೋಟಗಳಲ್ಲಿ ಬೆಳೆದು ನಿಂತ ಫಸಲಿಗೆ ವಿಶೇಷವಾಗಿ ಸೀರೆ ಕುಬುಸ ತೊಡಿಸುತ್ತಾರೆ. ವಿಶೇಷ ಆಭರಣಗಳ, ಹೂವುಗಳಿಂದ…

ಅರ್ಬನ್ ಇಂಡಿಯಾ ವತಿಯಿಂದ ಕರಕುಶಲ ಮೇಳ…

ಶಿವಮೊಗ್ಗ ನ್ಯೂಸ್… ದೀಪಾವಳಿ ಹಬ್ಬದ ಪ್ರಯುಕ್ತ ಅರ್ಬನ್ ಇಂಡಿಯಾದಿಂದ ರಾಯಲ್ ಆರ್ಕಿಡ್ ಸೆಂಟ್ರಲ್ ಹೋಟೆಲ್ ನಲ್ಲಿ ಇಂದು ಮತ್ತು ನಾಳೆ ವಿವಿಧ ರಾಜ್ಯಗಳ ಕರಕುಶಲ ಮೇಳ ಆಯೋಜಿಸಲಾಗಿದ್ದು, ಇಂದು ಈ ಮೇಳ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಯೋಜನಕರಾದ ನಿರಂಜನಿ ರವೀಂದ್ರ, ರಜತ್…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ…

ಶಿವಮೊಗ್ಗ ನ್ಯೂಸ್… ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆದಿಕವಿ ವಾಲ್ಮೀಕಿ ಮಹರ್ಷಿಗಳ ಜಯಂತಿಯಯ ಅಂಗವಾಗಿ ದೀಪ ಬೆಳಗಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಶ್ರೀ ವಾಲ್ಮೀಕಿ ಮಹರ್ಷಿಗಳ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಶ್ರೀ…