Author: Nuthan Moolya

ಜಮೀನಿನ ವಿಷಯದಲ್ಲಿ ಹಲ್ಲೆಗೊಳಗಾದ ಮುರಳಿಯನ್ನು ಬೇಟಿ ಮಾಡಿದ ಗೃಹ ಸಚಿವರು…

ಮಣಿಪಾಲ್ ನ್ಯೂಸ್… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಬ್ಬಿನ ಮಕ್ಕಿ ಗ್ರಾಮದ ಜಮೀನು ದಾರಿ ವಿವಾದದಲ್ಲಿ ಹಲ್ಲೆಗೊಳಗಾಗಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುಯುತ್ತಿರುವ ಮಲ್ಲೇಸರದ ಕಬ್ಬಿನಮಕ್ಕಿ ಮುರುಳಿದರರವರ ಆರೋಗ್ಯ ವಿಚಾರಿಸಲು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಮಣಿಪಾಲಕ್ಕೆ ಆಸ್ಪತ್ರೆಗೆ ಬೇಟಿ ನೀಡಿದರು.…

ಜೆ ಸಿ ಐ ಶರವತಿ ಶಿವಮೊಗ್ಗ ವತಿಯಿಂದ ಸುಭಾಷ್ ಚಂದ್ರ ಬೋಸ್ ರವರ 125 ನೇ ಜನ್ಮದಿನ ಆಚರಣೆ…

ಸುಭಾಷ್ ಚಂದ್ರಬೋಸ್ ರವರ 125ನೇ ಜಯಂತಿ ಅಂಗವಾಗಿ ಭಾರತೀಯ ಸೇನೆಯಲ್ಲಿ 25 ವರ್ಷಗಳಿಂದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮೇಜರ್ ನಾಗೇಶರವರ ತಾಯಿಯಾದ ಶ್ರೀಮತಿ ಗೌರಮ್ಮರವರನ್ನು ಹಾಗೂ ಗಾಂಧಿ ಬಸಪ್ಪ ಅವರ ಮಗಳಿಗೆ ಪ್ರೀತಿ ಪೂರ್ವಕವಾಗಿ ಜೆಸಿಐ ಶಿವಮೊಗ್ಗ ಶರಾವತಿ…

ಭಾರತದಲ್ಲಿ ಹೆಣ್ಣು ಮಕ್ಕಳಿಗೆ ತಾಯಿ ಸ್ಥಾನ ನೀಡಲಾಗಿದೆ-ಡಿ. ಎಸ್. ಅರುಣ್…

ಶಿವಮೊಗ್ಗ: ಭಾರತದಲ್ಲಿ ಹೆಣ್ಣು ಮಕ್ಕಳಿಗೆ ತಾಯಿ ಸ್ಥಾನ ನೀಡಿ ಗೌರವಿಸಲಾಗುತ್ತದೆ. ಹೆಣ್ಣುಮಕ್ಕಳು ಪುರುಷರಿಗೆ ಸರಿಸಮಾನರಾಗಿ ಸಂಸಾರ ನಿರ್ವಹಿಸುವಲ್ಲಿ ಉನ್ನತ ಪಾತ್ರ ವಹಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದ್ದಾರೆ. ಅವರು ಇಂದು ನಗರದ ಜನ ಶಿಕ್ಷಣ ಸಂಸ್ಥೆ ಏರ್ಪಡಿಸಿದ್ದ…

ಆಟೋ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಗಢ ಮೂರು ಕಾರುಗಳು ಬೆಂಕಿಗೆ ಆಹುತಿ…

ಶಿವಮೊಗ್ಗ: ವಿನೋಬನಗರದ ಆಟೋ ಕಾಂಪ್ಲೆಕ್ಸ್ ಮೊದಲ ತಿರುವಿನಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಕಾರ್ ಗಳು ಬೆಂಕಿಗೆ ಆಹುತಿಯಾಗಿವೆ. ಒಂದು ಭಾಗಶಃ ಸುಟ್ಟುಹೋಗಿದೆ.ತಕ್ಷಣ ಅಗ್ನಿಶಾಮಕ ದಳಕ್ಕೆ ಸ್ಥಳೀಯ ಕಾರ್ಪೋರೇಟರ್ ರಾಹುಲ್ ಬಿದರೆ ಮತ್ತು ಸ್ಥಳೀಯ…

ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸುರಕ್ಷ ಕಿಟ್ ವಿತರಣೆ…

ಶಿವಮೊಗ್ಗ: ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ 1ನೇ ವಾರ್ಡ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರದಲ್ಲಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಮುಖ್ಯ…

ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ತರಬೇತಿದಾರರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ-ಜಿಲ್ಲಾ ಯುವ ಕಾಂಗ್ರೆಸ್…

ಶಿವಮೊಗ್ಗ: ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನೆಹರು ಕ್ರೀಡಾಂಗಣದಲ್ಲಿ…

ಸಚಿವ ಸ್ಥಾನ ಕಿಂತ ಪಕ್ಷ ಸಂಘಟನೆಗೆ ಬದ್ಧ-ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಸಚಿವ ಸ್ಥಾನಕ್ಕಿಂತ ಪಕ್ಷ ಸಂಘಟನೆಯೇ ತಮಗೆ ಹೆಚ್ಚು ಪ್ರಿಯವಾದುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಎಲ್ಲವೂ ಶಿಸ್ತಿನಿಂದ ನಡೆಯುತ್ತದೆ. ಇಲ್ಲಿ ವರಿಷ್ಠರು ಹೇಳಿದ ಹಾಗೆ ನಾವು ಕೇಳಬೇಕು. ನಾವೆಲ್ಲಾ ಪಕ್ಷದ ನಿಷ್ಠಾವಂತ…

ದೇಶಕಂಡ ಅಪ್ರತಿಮ ನಾಯಕ ಸುಭಾಷ್‌ಚಂದ್ರ ಬೋಸ್-ಜಿ.ವಿಜಯಕುಮಾರ್…

ಶಿವಮೊಗ್ಗ: ದಾಸ್ಯದ ಮುಕ್ತಿಗೆ ಹೋರಾಡಿದ, ಭಾರತ ದೇಶ ಕಂಡಿರುವ ಅಪ್ರತಿಮ ದೇಶಾಭಿಮಾನಿ ಸುಭಾಷ್ ಚಂದ್ರಬೋಸ್ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದಲ್ಲಿ ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಸಂಸ್ಥೆ ವತಿಯಿಂದ ಸುಭಾಷ್…

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಸೈಬರ್ ಕ್ರೈಮ್ ಜಾಗೃತಿ…

ಛಾಯಗ್ರಾಹಕರೇ ಹುಷಾರ್..! ಹೊಸತರಹದ ಸ್ಕ್ಯಾಮ್ ಶುರುವಾಗಿದೆ ನೀವು ಇರುವ ಊರಿನವರೆ ನಾವು ನಮ್ಮ ಮನೆಯಲ್ಲಿ ಒಂದು ಫಂಕ್ಷನ್ ಇದೇ ನಾನು ಇಂಡಿಯನ್ ಆರ್ಮಿ ನಲ್ಲಿ ಕೆಲಸ ಮಾಡುತ್ತಿರುವುದು ಪ್ರೋಗ್ರಾಂ ಬುಕ್ಕ್ ಮಾಡ್ಕೊಳಿ ಆರ್ಮಿ ಅಕೌಂಟ್ ಇಂದ ಅಡ್ವಾನ್ಸ್ ಹಣ ಕಳುಹಿಸುತ್ತೇನೆ ಎಂದು…

ಕೋವಿಡ್ ಹರಡದಂತೆ ತಡೆಯಲು ಮುಂಜಾಗೃತಿವಾಗಿ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಲಾಗಿದೆ: ಸಚಿವ ಕೆ.ಎಸ್.ಈಶ್ವರಪ್ಪ…

ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ…