Author: Nuthan Moolya

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ- ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ…

ಪ್ರಯೋಗಶಾಲಾ ತಂತ್ರಜ್ಞರ /ತಜ್ಞ ವೈದ್ಯರುಗಳ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಆಹ್ವಾನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಖಾಲಿ ಇರುವ ಪ್ರಯೋಗಶಾಲಾ ತಂತ್ರಜ್ಞರ ಮತ್ತು ಎನ್.ಪಿ.ಹೆಚ್.ಸಿ.ಇ. ಕಾರ್ಯಕ್ರಮದಡಿಯಲ್ಲಿ ತಜ್ಞ ವೈದ್ಯರುಗಳ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ತಾತ್ಕಾಲಿಕ…

ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲು ರಂಗಭೂಮಿಯ ಹಿನ್ನೆಲೆಯುಳ್ಳ 06 ನಾಟಕ ನಿರ್ದೇಶಕರು ಮತ್ತು 06 ಜನ ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ…

ಯುವ ಮುಖಂಡ ಕೆಇ. ಕಾಂತೇಶ್ ರವರ ವಿಶೇಷ ಹುಟ್ಟುಹಬ್ಬ ಆಚರಣೆ….

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಯುವ ಮುಖಂಡ ಕೆ ಇ ಕಾಂತೇಶ್ ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಅಭಿಮಾನಿಗಳಿಂದ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಲಾಯಿತು. ಮದೊಂದೆಡೆ ಬಿಗ್ ಬಾಸ್ 12ರ ವಿಜೇತರಾದ ನಟ ಗಿಲ್ಲಿ…

ಶಿವಮೊಗ್ಗದಲ್ಲಿ ಸಡಗರದ ರಂಜಾನ್ ಆಚರಣೆ…

ಶಿವಮೊಗ್ಗದಲ್ಲಿ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮುದಾಯದಿಂದ ಸಡಗರದಿಂದ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯದರು ಇರುವ ಈದ್ಗ ಹಾಗೂ ಇತರೆ ಪ್ರಾರ್ತನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಮಾಡಿದರು. ರಂಜಾನ್ (ರಮದಾನ್) ಇಸ್ಲಾಮಿಕ್ ಕ್ಯಾಲೆಂಡರ್‌ನ ಅತ್ಯಂತ ಪವಿತ್ರವಾದ 9ನೇ ತಿಂಗಳಲ್ಲಿ…

ಆಕಾಶವಾಣಿಯಲ್ಲಿ ವಸಂತಗಾಯನ – ಯುವಕವಿಗೋಷ್ಠಿಗೆ ಕವನಗಳ ಆಹ್ವಾನ…

ಮಂಜುನಾಥ್ ಶೆಟ್ಟಿ… ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ. ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. 18 ರಿಂದ…

ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್…

ಮಂಜುನಾಥ್ ಶೆಟ್ಟಿ… ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ…

ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು…

ಕೆಎಫ್‌ಡಿ ನಿಯಂತ್ರಣಕ್ಕೆ ಅರಿವು-ಶೀಘ್ರ ಚಿಕಿತ್ಸೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ…

ಮಂಜುನಾಥ್ ಶೆಟ್ಟಿ… ಕೆಎಫ್‌ಡಿ ಕುರಿತು ಸ್ಥಳೀಯ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಯಾವುದೇ ರೀತಿಯ ಜ್ವರಕ್ಕೆ ಶೀಘ್ರ ಚಿಕಿತ್ಸೆ ನೀಡುವುದು ಸೇರಿದಂತೆ ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರುಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ…