Author: Nuthan Moolya

ತನ್ವೀರ್ ನ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿಗಳು…

ಶಿವಮೊಗ್ಗ ನ್ಯೂಸ್… ದಿನಾಂಕ /10/10/2021 ರಂದು ಸಮಯ 11-55 ಕ್ಕೆ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಮ್ ನಿಂದ ಅಗ್ನಿಶಾಮಕ ಕಂಟ್ರೋಲ್ ರೂಮ್ಗೆ ದೂರವಾಣಿ ಕರೆ ಮಾಡಿದ ಪೊಲೀಸ್ ಸಿಬ್ಬಂದಿ. ಶಿವಮೊಗ್ಗ ನಗರದ ತುಂಗಾ ನದಿ ಯ ಹಳೆ ಬ್ರಿಡ್ಜ್ ಮೇಲಿನಿಂದ ವ್ಯಕ್ತಿ…

ಶಾಸಕ ಎಸ್ ಕುಮಾರ್ ಬಂಗಾರಪ್ಪ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ…

ಸೊರಬ ನ್ಯೂಸ್… ಸೊರಬ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗು ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧೖಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರ 58 ನೇ ಹುಟ್ಟು ಹಬ್ಬದ ಪ್ರಯುಕ್ತ ದಿನಾಂಕ 13/10/2021 ರ ಬುಧವಾರದಂದು ಬೆಳಿಗ್ಗೆ 10…

ದೇಶದಲ್ಲೇ ಮೊದಲ ಬಾರಿಗೆ ಅಪಾರ್ಟ್‌ಮೆಂಟ್‌ನಲ್ಲಿ 20 ಪ್ರಮುಖ ಆರೋಗ್ಯ ಸೇವೆಯನ್ನು ಒದಗಿಸುವ “ಹೆಚ್‌ ಪಾಡ್‌” ಅಳವಡಿಕೆ…

ಬೆಂಗಳೂರು ನ್ಯೂಸ್… •ಗೋಲ್ಡನ್‌ ಹವರ್‌ ಉಳಿಸುವ ಬಿಪಿ, ಇಸಿಜಿ, ಎಸ್‌ಪಿಓ೨ ನಂತಹ 20 ಪರೀಕ್ಷೆ•ಟೆಲಿಮೆಡಿಸಿನ್‌ ಮೂಲಕ ವೈದ್ಯರ ಸಮಾಲೋಚನೆಗೂ ಅವಕಾಶ•ಆನ್‌ಲೈನ್‌ ನಲ್ಲೇ ಔಷದ ತರಿಸಿಕೊಳ್ಳುವ ಮತ್ತು ಆಂಬ್ಯಲೆನ್ಸ್‌ ಕಳುಹಿಸುವ ವ್ಯವಸ್ಥೆ ಬೆಂಗಳೂರು ಅಕ್ಟೋಬರ್‌ 09: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿರುವ ಅಪಾರ್ಟ್‌ಮೆಂಟ್‌ ಗಳಿಂದ…

ಕಾಶ್ಮೀರದಲ್ಲಿ ಪಂಡಿತ್ ಹತ್ಯೆ ಖಂಡಿಸಿ ಗೋಪಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಕಾಶ್ಮೀರದಲ್ಲಿ ನಡೆದ ಪಂಡಿತ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಗೋಪಿವೃತ್ತದಲ್ಲಿ ದಾವೂದ್ ಇಬ್ರಾಹಿಂ, ಅಜರ್ ಮಸೂದ್, ಯಾಸಿನ್ ಭಟ್ಕಳ್ ಉಗ್ರರ ಭಾವಚಿತ್ರ ಸುಡುವುದರ ಮೂಲಕ ಪ್ರತಿಭಟನೆ ನಡೆಸಿದರು. ಆರ್ಟಿಕಲ್ 370 ನ್ನು…

ನೆಹರು ಯುವ ಕೇಂದ್ರ , ರಾಜ್ಯ ನಾಗರಿಕ ರಕ್ಷಣಾ ಸಮಿತಿ ಮತ್ತು ಸಾಂಸ್ಕೃತಿಕ ಕಲಾ ತಂಡ ವತಿಯಿಂದ ಕರೋನ ಜಾಗೃತಿ ಕಾರ್ಯಕ್ರಮ…

ಶಿವಮೊಗ್ಗ ನ್ಯೂಸ್… ಇಂದು ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರಿಕ ರಕ್ಷಣಾ ಸಮಿತಿ ಹಾಗೂ ಸಾಂಸ್ಕೃತಿಕ ಕಲಾ ತಂಡ ದ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಜನಪದ ಗೀತೆಗಳ ಮುಖಾಂತರ ಕರೋನ ಜಾಗೃತಿ ಮೂಡಿಸುವ ಹಾಗೂ ಬೀದಿ…

ಭದ್ರಾವತಿ ಕೂಡ್ಲಿಗೆರೆ ಗ್ರಾಮದಲ್ಲಿ ಕೋವಿಡ್ ಲಸಿಕೆ ಅಭಿಯಾನ…

ಭದ್ರಾವತಿ ನ್ಯೂಸ್… ಭದ್ರಾವತಿ. ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಹಾಗೂ ಕುಡ್ಲಿಗೆರೆ ಉಪ ಆರೋಗ್ಯ ಕೇಂದ್ರದ ವತಿಯಿಂದ ಕೂಡ್ಲಿಗೆರೆ ಗ್ರಾಮದಲ್ಲಿ ಕೋವಿಡ್ 19 ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಕೂಡ್ಲಿಗೆರೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಮೇಲ್ಭಾಗದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈಗಾಗಲೇ ಸರ್ಕಾರದಿಂದ…

ಬೀದಿ ಬದಿ ವ್ಯಾಪಾರಸ್ಥರಿಗೆ ವಿಪಕ್ಷ ನಾಯಕರಾದ ಯಮುನಾ ರಂಗೇಗೌಡ ಅಭಯ…

ಶಿವಮೊಗ್ಗ ನ್ಯೂಸ್… 08/10/21 ಶಿವಮೊಗ್ಗ ಮಹಾನಗರ ಪಾಲಿಕೆ, ಬೆಕ್ಕಿನ ಕಲ್ಮಠದ ವೃತ್ತದಲ್ಲಿ ಬೆಳಿಗ್ಗೆ ಐದು ಘಂಟೆಯಿಂದಲೇ ಒಂದು ತುಂತ್ತಿನ ಅನ್ನಕಾಗಿ ಕೆಲಸಕ್ಕಾಗಿ ಬರುವ ಅದೇಷ್ಟೊ ಜನರು ಅ ವೃತ್ತದಲ್ಲಿ ಸೇರುತ್ತಿದ್ದರು. ಅವರಿಗೆ ಬಿಡು ಕಾಸಿಗೆ ಅಲ್ಪ ಸ್ವಲ್ಪ ತಿಂಡಿ ತಿನಿಸುಗಳು ಈ…

ಶಿವಮೊಗ್ಗ ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಂಗೀತ ನಿರ್ದೇಶಕ ವಿ ಮನೋಹರ್…

ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್ ಹೇಳಿದ್ದಾರೆ.ಅವರು ಇಂದು ಶಿವಮೊಗ್ಗ ಮಹಾನಗರ ಪಾಲಿಕೆ,…

ನವರಾತ್ರಿಯ ದಸರಾ ಹಬ್ಬದ ಎರಡನೇ ದಿನ ಬ್ರಹ್ಮಚಾರಿಣಿ ಆರಾಧನೆ ಮಹತ್ವ…

ನವರಾತ್ರಿಯ ಎರಡನೇ ದಿನ ಬ್ರಹ್ಮಚಾರಣಿ ಆರಾಧನೆ ಮಹತ್ವನವರಾತ್ರಿಯ ಎರಡನೇ ದಿನ ದೇವಿಯನ್ನು ಬ್ರಹ್ಮಚಾರಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಬ್ರಹ್ಮಚಾರಣಿ ಎಂದರೆ ಇನ್ನು ಮದುವೆಯಾಗದಿರುವ ಯುವತಿ ಎಂದರ್ಥ ಸೌಮ್ಯ ಶಾಂತ ಸ್ವಭಾವವನ್ನು ಧರಿಸಿರುವ ಬ್ರಹ್ಮಚಾರಿಯು ಮನಸ್ಸನ್ನು ಶಾಂತಗೊಳಿಸಿ ಆತ್ಮವಿಶ್ವಾಸವನ್ನು ಹೆಚ್ಛಿಸುತ್ತಾಳೆ. ಕೈಯಲ್ಲಿ ಗುಲಾಬಿ ಧರಿಸಿರುವ…

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ…

ಶಿಕಾರಿಪುರ ನ್ಯೂಸ್… ಶಿಕಾರಿಪುರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ…