Author: Nuthan Moolya

ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರಿಗೆ
‘ನವಿಲುಗರಿ’ರಾಜ್ಯೋತ್ಸವ ಪ್ರಶಸ್ತಿ ಪ್ರದಾನ…

ಗದಗ ನ್ಯೂಸ್… ನವಿಲುಗರಿ ‘ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ) ಧಾರವಾಡ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಪ್ರಯುಕ್ತ ಧಾರವಾಡದ ರಂಗಾಯಣದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ಧ ಕನ್ನಡ ಹಬ್ಬದಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳ ಮೂಲಕ ಸಹಸ್ರಾರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜನಪದ ಕೂಗು ಶಿಕ್ಷಣ…

ಸಿಎಂ ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು…

ಬೆಂಗಳೂರು ನ್ಯೂಸ್… ನವೆಂಬರ್‌ 22: ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ…

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಡಿ.ಎಸ್. ಅರುಣ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಅವರು ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಹರತಾಳು ಹಾಲಪ್ಪ ಹಾಜರಿದ್ದರು ವರದಿ ಮಂಜುನಾಥ್…

ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಶಾಸಕ ಬಿ.ಕೆ. ಸಂಗಮೇಶ್ವರ್ ಇದ್ದರು.ಆರ್. ಪ್ರಸನ್ನಕುಮಾರ್…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಕ್ಕಮಹಾದೇವಿ ಹೆಸರಿಡಲು ರಾಷ್ಟ್ರೀಯ ಬಸವದಳ ಆಗ್ರಹ…

ಶಿವಮೊಗ್ಗ ನ್ಯೂಸ್… ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಶ್ರೇಷ್ಠ ತತ್ವಜ್ಞಾನಿ ಅಲ್ಲಮ ಪ್ರಭು ದೇವರ ಹೆಸರನ್ನು ಶರಣೆ ಅಕ್ಕಮಹಾದೇವಿ ಅವರ ಹೆಸರು ನಾಮಕರಣ ಮಾಡುವಂತೆ ಆಗ್ರಹಿಸಿ ಇಂದು ರಾಷ್ಟ್ರೀಯ ಬಸವದಳ ವತಿಯಿಂದ ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ಕನಕ ಜಯಂತಿ…

ಶಿವಮೊಗ್ಗ ನ್ಯೂಸ್… ಸನಾತನ ಹಿಂದೂ ಸಮಾಜ ಪರಿಷತ್ ಶಿವಮೊಗ್ಗ ವತಿಯಿಂದ ನವೆಂಬರ್ 27 ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕನಕದಾಸ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.ದೇಶದಲ್ಲಿ ಮಹಾತ್ಮರನ್ನು, ದಾರ್ಶನಿಕರನ್ನು ನಾವುಗಳು ಒಂದು ಜಾತಿಗೆ, ಒಂದು ಸಮುದಾಯಕ್ಕೆ ಸೀಮಿತಗೊಳಿಸುತ್ತಿದ್ದು, ಇದನ್ನು…

ವಿಧಾನ ಪರಿಷತ್ ಚುನಾವಣೆಯ ಸಂಯುಕ್ತ ಜನತಾದಳ ಅಭ್ಯರ್ಥಿ ಶಶಿಕುಮಾರ್-ಮಹಿಮಾ ಪಟೇಲ್…

ಶಿವಮೊಗ್ಗ ನ್ಯೂಸ್… ಸುವ್ಯವಸ್ಥಿತ ಸಮಾಜ ಕಟ್ಟಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಸೇರಿ ವಿಧಾನ ಪರಿಷತ್ ಚುನಾವಣೆ ಎದುರಿಸಲಾಗುವುದು ಎಂದು ಸಂಯುಕ್ತ ಜನತಾ ದಳದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರಕ್ಕೆ ಜೆಡಿಯು ಅಭ್ಯರ್ಥಿ ನಾಮಪತ್ರ…

ದಲಿತರ ಮನೆಗೆ ಬಲಿತರು ಬಂದು ಅಸ್ಪೃಶ್ಯತೆ ಹೋಗಲಾಡಿಸುತೇವೆ ಎಂಬುದು ಬೂಟಾಟಿಕೆ-ಗುರುಮೂರ್ತಿ…

ಶಿವಮೊಗ್ಗ ನ್ಯೂಸ್… ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಹೇಳಿಕೆ ಬೆಂಬಲಿಸಿ ಮತ್ತು ಬ್ರಾಹ್ಮಣ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಬಣ) ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಹಂಸಲೇಖ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ…

ಯಡೇಹಳ್ಳಿ ಮುರಾರ್ಜಿ ವಸತಿ ಶಾಲೆ ಹರತಾಳು ಹಾಲಪ್ಪ ಭೇಟಿ…

ಸಾಗರ ನ್ಯೂಸ್… ಸಾಗರ ಹತ್ತಿರ ಯಡೇಹಳ್ಳಿ ಮುರಾರ್ಜಿ ವಸತಿ ಶಾಲೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಊಟದ ವ್ಯವಸ್ಥೆಯಲ್ಲಿ ಆಗುತ್ತಿರುವ ಲೋಪವನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನೆಡೆಸುತ್ತಿರುವ ವಿಷಯ ತಿಳಿದು. ಇಂದು (23-11-2021) ಶಾಸಕರಾದ ಹೆಚ್.ಹಾಲಪ್ಪ ನವರು ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ…

ಜಾನಪದ ಕಲೆಗಳ ರಕ್ಷಣೆಯಿಂದ ಸಂಸ್ಕೃತಿ ಉಳಿವು-ಬಿ.ಸಿ.ಗೀತಾ…

ಶಿವಮೊಗ್ಗ ನ್ಯೂಸ್… ಪ್ರಸ್ತುತ ಸಮಾಜದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸುವ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಹಾಗೂ ಮುಂದಿನ ಪೀಳಿಗೆಗೆ ಶ್ರೇಷ್ಠ ಸಂಸ್ಕೃತಿಯ ಪರಂಪರೆಯನ್ನು ಉಳಿಸಬೇಕಿದೆ ಎಂದು ಜಿಲ್ಲಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಬಾಳೆಹೊನ್ನೂರು ರೋಟರಿ ಕ್ಲಬ್‌ನ ಬಿ.ಸಿ.ಗೀತಾ ಹೇಳಿದರು.ಕೋಣಂದೂರಿನ ವಿನಾಯಕ…