ಹುಟ್ಟು ಹಬ್ಬದ ದಿನವೇ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಡಿ.ಎಸ್. ಅರುಣ್…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್. ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ, ಅವರು ಹೆಚ್ಚಿನ ಮತದಿಂದ ಗೆದ್ದು ಬರಲಿ ಮತ್ತು ಶುಭವಾಗಲಿ…