Author: Nuthan Moolya

೭೫ನೇ ವರ್ಷದ ಅಮೃತ್ ಮಹೋತ್ಸವದ ಅಂಗವಾಗಿ
ಗಾಂಧೀಜಿರವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿರವರ ಜನ್ಮದಿನಾಚರಣೆಗೆ ಸೈಕಲ್ ಜಾಥಾ…

೭೫ನೇ ವರ್ಷದ ಆಜಾಧಿಕಾ ಅಮೃತ್ ಮಹೋತ್ಸವದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಯವರ ೧೫೨ನೇ ವರ್ಷದ ಜನ್ಮ ದಿನಾಚರಣೆ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ೧೧೭ನೇ ವರ್ಷದ ಜನ್ಮ ದಿನಾಚರಣೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ಹಾಗೂ…

ಶಿವಮೊಗ್ಗ ಜಿಲ್ಲಾದ್ಯಂತ ಬೀದಿ ಬದಿ ವ್ಯಾಪಾರಿಗಳ ನಿರಂತರ ಸ್ವಚ್ಛತಾ ಸಪ್ತಾಹ ಆಂದೋಲನ…

02/10/21 ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರ, ಆದೇಶದಂತೆ ಶಿವಮೊಗ್ಗ ಜಿಲ್ಲಾದ್ಯಂತ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮನಡೆಯುತ್ತಿದ್ದು. ಏಳನೇ ದಿನದ ಸ್ವಚ್ಛತಾ ಕಾರ್ಯವೂ ಗೋಪಾಲ ಗೌಡ ಬಡವಾಣೆಯಲ್ಲಿ ಹಮ್ಮಿಕೊಂಡಿದ್ದ…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ರಕ್ಷಣಾ ಅಧಿಕಾರಿಗಳಿಗೆ ಮನವಿ…

ಶಿವಮೊಗ್ಗ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ರಘುವೀರ್ ಸಿಂಗ್ ರವರ ನೇತೃತ್ವದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ರಘುವೀರ್ ಸಿಂಗ್ ಮಹಿಳಾ…

ಜಯ ಕರ್ನಾಟಕ ಸಂಘಟನೆ ಶಂಕರಘಟ್ಟ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ…

ಗಾಂಧಿ ಜಯಂತಿಯ ಪ್ರಯುಕ್ತ ಶಂಕರಘಟ್ಟ ಬಿಸಿಎಂ ವಿದ್ಯಾರ್ಥಿಗಳ ನಿಲಯದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಂಘಟನೆಯವರು ಹಾಸ್ಟೆಲಿನ ವಿದ್ಯಾರ್ಥಿಗಳು ಜನಪ್ರತಿನಿಧಿಗಳು ಎಲ್ಲರೂ ಒಟ್ಟಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶೇಷವಾಗಿತ್ತು.ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ತ್ಯಾಗರಾಜ್ ತಾಲೂಕು ಅಧ್ಯಕ್ಷರಾದ…

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ…

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆ 7.00 ಗಂಟೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್…

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ…

ಒಂದು ಕಲ್ಲನ್ನು ಎಡವಿದರು ಒಂದೊಂದು ಶಾಸನ ನಮ್ಮ ಶಿಕಾರಿಪುರದಲ್ಲಿ ಸಿಗುತ್ತದೆ, ಕನ್ನಡದ ಪ್ರಪ್ರಥಮ ಶಾಸನ ಸಿಂಹ ಕಟಾಕ್ಷ ತಲಗುಂದದಲ್ಲಿ ಸಿಕ್ಕಿದೆ, ನನ್ನ ಕ್ಷೇತ್ರದಲ್ಲಿ ವಿವಿಧ ಕೆಲಸವಾಗುತ್ತಿದೆ. ಲಾಲ್ ಬಹಾದ್ದೂರ್ ಶಾಸ್ತ್ರೀ ಮತ್ತು ಮಹಾತ್ಮ ಗಾಂಧೀಜಿ ಅವರ ಹೋರಾಟ ಮತ್ತು ನೆಡೆದು ಬಂದ…

ಅಭಿವೃದ್ಧಿ ಕೆಲಸಗಳಿಗೆ ಜನ ಸಹಕಾರ ಮುಖ್ಯ: ಸಚಿವ ಕೆ.ಎಸ್.ಈಶ್ವರಪ್ಪ…

ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಶನಿವಾರ ಅಬ್ಬಲಗೆರೆ ಪಂಚಾಯತ್‍ನಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. ಜನರ ಭಾಗವಹಿಸುವಿಕೆಯಿಂದ…

ಅಮರ ಗಾಂಧಿ…

ನಿನ್ನ ಬಟ್ಟೆ ಅಷ್ಟೇ ಅಲ್ಲ ಬದಲುನೀ ನಡೆದ ಬಟ್ಟೆಯೂ ಬದಲುದಬ್ಬಾಳಿಕೆ ಮಾಡಿದವರಿಗೆ ಶಾಂತಿಮಂತ್ರಮಸೆದವರಿಗೂ ಅಹಿಂಸಾಮಂತ್ರ ನಿನ್ನ ಮೆಚ್ಚುವವರಿಗೆ ಮುಗುಳ್ನಗೆದ್ವೇಷಿಸುವವರಿಗೂ ಅದೇ ಮಂದಹಾಸಎಲ್ಲ ದಾರಿಗಳೂ ಸಾಗಿ ಸವೆದರೂಸವೆಯದು ನಿನ್ನ ಸತ್ಯ ಶಾಂತಿ ಪಥ ಅರೆನಗ್ನ ಫಕೀರನೆಂದರೂತನ್ನ ತಾನು ನಿಗ್ರಹಿಸಿಬದುಕನ್ನು ಪ್ರಯೋಗದ ಕುಲುಮೆಯಾಗಿಸಿಸತ್ಯಾನ್ವೇಷಣೆಯಲಿ ನಿತ್ಯ…

ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ವತಿಯಿಂದ ಅಂಬೇಡ್ಕರ್ ಜಯಂತಿ…

ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ವತಿಯಿಂದ ದಿನಾಂಕ:1:10:2021 ನೇ ಶುಕ್ರವಾರ ಸಮಯ11: ಗಂಟೆಗೆ ಸಂವಿಧಾನ ಶಿಲ್ಪಿ ಭಾರತರತ್ನ ಬಿಆರ್ ಅಂಬೇಡ್ಕರ್ ರವರ 135 ನೇ ಯ ಜಯಂತಿ ಅಂಗವಾಗಿ ಭದ್ರಾವತಿ ತಾಲೂಕಿನ ಶಾಸಕರಾದ ಬಿ ಕೆ ಸಂಗಮೇಶ್ ರವರ ನಿವಾಸದಲ್ಲಿ ಸೇನೆ…

ಗಾಂಧಿ ಜಯಂತಿ ಪ್ರಯುಕ್ತ ನಾಳೆ ಶಿವಮೊಗ್ಗ ನಗರದಲ್ಲಿ ಮಾಂಸ ಮಾರಾಟ ನಿಷೇಧ…

ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆಯನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಗಡಿ ಮಾಲೀಕರ…