ಶಿವಮೊಗ್ಗ ಜಿಲ್ಲಾ ಔಷದಿ ವ್ಯಾಪಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮನವಿ ಸಲ್ಲಿಕೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಔಷದಿ ವ್ಯಾಪಾರಿಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.ಆನ್ ಲೈನ್ ಮೂಲಕ ಔಷಧಿಗಳನ್ನು ವಿತರಿಸುವ ವ್ಯವಸ್ಥೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ತಮ್ಮ ಮೆಡಿಕಲ್ ಶಾಪ್ ಗಳನ್ನ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಎದುರು…