Author: Nuthan Moolya

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಬಹುಮತದಿಂದ ನನ್ನನ್ನು ಗೆಲ್ಲಿಸಿ-ಚೇತನಾ ಶ್ರೀಕಾಂತ್ ಹೆಗಡೆ…

ಶಿವಮೊಗ್ಗ ನ್ಯೂಸ್… ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿ.೧೨ರಂದು ನಡೆಯಲಿದ್ದು, ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮಗೆ ಮತದಾರರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿಯ ಚೇತನಾ ಶ್ರೀಕಾಂತ್ ಹೆಗ್ಡೆ ಮನವಿ ಮಾಡಿಕೊಂಡರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘದ ೩೫…

ಸಾಗರ To ಕುಕ್ ಕಳಲೆ ವೃತ್ತಕ್ಕೆ ಪುನೀತ್ ರಾಜಕುಮಾರ್ ಸರ್ಕಲ್ ಎಂದು ನಾಮಕರಣ…

ರಿಪ್ಪನ್ ಪೇಟೆ ನ್ಯೂಸ್… ರಿಪ್ಪನಪೇಟೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್…

ಹರಿಕಥಾ ರಂಗದ ದಿಗ್ಗಜರಾದ “ಶ್ರೀ ಹರಿದಾಸ ನೀವಣೆ ಗಣೇಶ ಭಟ್ಟರ” ನಿಧಾನಕ್ಕೆ ಎಸ್ ದತ್ತಾತ್ರಿ ಸಂತಾಪ…

ಹರಿಕಥಾ ರಂಗದ ದಿಗ್ಗಜ ಕಲಾವಿದರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನಿರ್ದೇಶಕರಾದ ಶ್ರೀ ರಾಜಾರಾಮ್ ಭಟ್ ರವರ ದೊಡ್ಡಪ್ಪನವರಾದ ಶ್ರೀ “ಹರಿದಾಸ ನೀವಣೆ ಗಣೇಶ್ ಭಟ್’ ರವರು ಇಂದು ನಿಧನರಾದರೆಂಬ ವಿಷಯ ತಿಳಿದು ದುಃಖವಾಯಿತು…. ಶ್ರೇಷ್ಠ ಯಕ್ಷಗಾನ…

ಶಿವಮೊಗ್ಗದ ನಮ್ಮ ಟಿ.ವಿ ವತಿಯಿಂದ ಡಾ. ಶ್ರೀನಿವಾಸ್ ಮೂರ್ತಿ ರವರಿಗೆ ಸನ್ಮಾನ…

ಶಿವಮೊಗ್ಗ ನ್ಯೂಸ್… ಕೇಂದ್ರ ಸರ್ಕಾರದ ಪ್ರತಿಷ್ಠಿತ ಪ್ಲಾಂಟ್ ಜಿನೋಮ್ ಸೇವಿಯರ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಅಮೃತ್ ನೋನಿ ಖ್ಯಾತಿಯ ವ್ಯಾಲ್ಯೂ ಪ್ರಾಡಕ್ಟ್ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಶ್ರೀನಿವಾಸಮೂರ್ತಿ ಅವರಿಗೆ ಶಿವಮೊಗ್ಗದಲ್ಲಿ ನಮ್ಮ ಟಿವಿ ವತಿಯಿಂದ ಸನ್ಮಾನಿಸಲಾಯಿತು. ಕೇಂದ್ರ ಸರ್ಕಾರದ ಪ್ರಶಸ್ತಿಯು ನಮ್ಮ…

ಶಿವಮೊಗ್ಗ ರಂಗಾಯಣದಲ್ಲಿ ರಂಗ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಗಳು ಶುರುವಾಗಲಿದೆ-ಸಂದೇಶ ಜವಳಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು. ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಂಗಭೂಮಿಯ ಹೊಸ ಆಯಾಮಗಳನ್ನು…

ಕೆಬಿಪಿ ರವರಿಗೆ ಜನ್ಮದಿನದ ಶುಭಾಶಯಗಳು ಹೇಳಿದ ಚನ್ನವೀರಪ್ಪ ಗಾಮನಗಟ್ಟಿ…

17/11/21 ಶಿವಮೊಗ್ಗ ನಗರ, ಅಶೋಕ ನಗರದಲ್ಲಿ ಇರುವ ಸಾರ್ವಜನಿಕ ಪಾರ್ಕನ್ನು (ಉದ್ಯಾನವನ) ಬೀದಿ ಬದಿ ವ್ಯಾಪಾರಸ್ಥರು ಸ್ವಚ್ಛತೆ ಮಾಡಿದರು, ಪ್ರತಿ ವರ್ಷ, ಪ್ರತಿ ದಿನವೂ ಜನಪ್ರತಿನಿಧಿಗಳ ಹುಟ್ಟು ಹಬ್ಬವೂ ಬರುತ್ತಿರಲಿ, ಇಂತಹ ಸಂದರ್ಭದಲ್ಲಿ ಅಭಿಮಾನಿ ಬಳಗದವರು, ದೇವಾಲಯಗಳಲ್ಲಿ ವಿಶೇಷ ಪೂಜೆ ಹವನಗಳ…

ಕೊಂಕಣಿ ಶಬ್ಧ ರತ್ನಾಕರ ಮಾಧವ ಪೈ ವಿಧಿವಶ …

ಶಿವಮೊಗ್ಗ ನ್ಯೂಸ್… ಖ್ಯಾತ ಕೊಂಕಣಿ ಸಾಹಿತಿ ಮತ್ತು ಕನ್ನಡ ಪಂಡಿತ ಮಂದರ್ಕೆ ಮಾಧವ ಪೈ(92) ಅವರು ಇಂದು ನಿಧನರಾಗಿದ್ದಾರೆ. ಮೂವರು ಗಂಡು ಮಕ್ಕಳು ಮತ್ತು ಕುಟುಂಬಸ್ಥರನ್ನು ಅವರು ಅಗಲಿದ್ದಾರೆ. 1950 ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದಿಂದ ಕನ್ನಡ ಎಂಎ ಪದವಿ ಪಡೆದ ಇವರು…

ಇಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಸರ್ಕಾರಿ ಕೋಟಾದಡಿಯಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗದ ಶಾಖೆ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ…

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆರ್ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ನ್ಯೂಸ್… ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ನಾಮಪತ್ರ ಸಲ್ಲಿಸುವ ಮೊದಲು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಶ್ರೀ ಸರ್ವಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.…

ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಟೆಂಡರ್ ಪ್ರಕ್ರಿಯಲ್ಲಿ ಗೋಲ್ಮಾಲ್-ಕೆ.ವಿ.ವಸಂತಕುಮಾರ್..

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿರುವ ಖಾಲಿ ನಿವೇಶನ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರ ಕುರಿತು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ವರ್ತಕರು ಇಂದು ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಬೆಲೆ ಬಾಳುವ ಕಾರ್ನರ್…