ಜನಜೀವನ ಮಟ್ಟ ವೃದ್ದಿಸಲು ಉತ್ಕøಷ್ಟ ತಂತ್ರಜ್ಞಾನ ಬಳಕೆಯಿಂದ ಸ್ಮಾರ್ಟ್ ಯೋಜನೆಗಳು-ಚಿದಾನಂದ ವಠಾರೆ…
ಜನ ಜೀವನ ಗುಣಮಟ್ಟ ವೃದ್ದಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡುವ ಉದ್ದೇಶದಿಂದ ಸ್ಮಾರ್ಟ್‍ಸಿಟಿ ಯೋಜನೆಯಡಿ ಉತ್ಕøಷ್ಟ ತಂತ್ರಜ್ಞಾನ ಬಳಸಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್(ಐಸಿಸಿಸಿ) ಮೂಲಕ ನಗರದ ನಿರ್ವಹಣೆ ಮಾಡುವ ಐಸಿಸಿಸಿ ಕಾರ್ಯ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಜಾರಿಯಾಗಲಿದೆ…