ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…
ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ…