Author: Nuthan Moolya

ಸರ್ಕಾರಿ ನೌಕರರ ಭವನದಲ್ಲಿ ಗಂಧದಗುಡಿ ಪುಸ್ತಕ ಬಿಡುಗಡೆ…

ದಿನಾಂಕ: 26-09-2021 ರ ಸಾಯಂಕಾಲ 5 ಗಂಟೆಗೆ ಸರ್ಕಾರಿ ನೌಕರರ ಸಭಾಂಗಣ ಶಿವಮೊಗ್ಗದಲ್ಲಿ ಶ್ರೀ ಸಂತೋಷ ಅರಣ್ಯ ರಕ್ಷಕರು ಸಕ್ರೆಬೈಲ್ ವನ್ಯಜೀವಿ ವಲಯ ಮತ್ತು ಶ್ರೀ ಕೊಟ್ರೇಶ್ ರಕ್ಷಕರು ಹಣಗೇರಿ ವನ್ಯಜೀವಿ ವಲಯ ಇವರು ಬರೆದಿರುವ ಅರಣ್ಯ ರಕ್ಷಕರ ನೇಮಕಾತಿ ಸ್ಪರ್ಧಾತ್ಮಕ…

ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಮಾವೇಶವನ್ನು ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ…

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಪಕ್ಷದ ಗ್ರಾಮ ಪಂಚಾಯತ ಚುನಾಯಿತ ಪ್ರತಿನಿಧಿಗಳಸಮಾವೇಶವನ್ನು ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಶಿಕಾರಿಪುರ ಶಾಸಕರಾದ ಬಿ. ಎಸ್. ಯಡಿಯೂರಪ್ಪನವರು ಇಂದು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ. ವೈ.…

ಶಿವಮೊಗ್ಗ ಜಿಲ್ಲಾ ಅಮೇಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಕ್ರೀಡಾ ಸಚಿವರಿಗೆ ಮನವಿ…

ಇಂದು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಮಾನ್ಯ ಕ್ರೀಡಾ ಸಚಿವರಾದ ಶ್ರೀ ನಾರಾಯಣ ಗೌಡ ಕೆ ಸಿ ರವರನ್ನು ನೆಹರು ಕ್ರೀಡಾಂಗಣದಲ್ಲಿ ಭೇಟಿಯಾಗಿ ಶಿವಮೊಗ್ಗ ನಗರದಲ್ಲಿ ಕಳೆದ 3ವರ್ಷಗಳಿಂದ ಬಾಕ್ಸಿಂಗ್ ಕ್ರೀಡೆಯನ್ನು…

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ 71 ವಿವಿಧ ಮಂಗಳವಾದಕಾರಿಂದ ಸಾಮೂಹಿಕ ಮಂಗಳ ವಾದನ…

ಸೇವೆ ಮತ್ತು ಸಮರ್ಪಣಾ ಅಭಿಯಾನ ದಿನಾಂಕ 27.09.21 ರ ಸೋಮವಾರಸವಿತಾ ಮಂಗಳವಾದ್ಯಗಾರರ ಸಂಘದಿಂದ ದೇಶದ ಹೆಮ್ಮೆಯ ಪ್ರಧಾನಿ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಅವರ 71 ನೇ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಸವಿತಾ ಮಂಗಳಾ ವಾದಕರಿಂದ ವಿಶೇಷ ರೀತಿಯಲ್ಲಿ…

ಶಿವಮೊಗ್ಗ ಬೈಪಾಸ್ ನಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ

ನಿನ್ನೆ ರಾತ್ರಿ ಶಿವಮೊಗ್ಗದ ಬೈಪಾಸ್ ನಲ್ಲಿರುವ ಕಿಯಾ ಶೋರೂಮ್ ಮುಂಭಾಗದಲ್ಲಿ ತೀವ್ರವಾದ ವೇಗದಿಂದ ಬಂದ ಬುಲೆಟ್ ಬೈಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಪಾದಚಾರಿಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ .ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದಲ್ಲಿ ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳಿಂದ ಬೆಳ್ಳಂಬೆಳ್ಳಗೆ ಪ್ರತಿಭಟನೆ

ಶಿವಮೊಗ್ಗದಲ್ಲಿ ಬೆಳ್ಳಂಬೆಳ್ಳಗೆ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಸಂಘದ ವತಿಯಿಂದ ಕಿಸಾನ್ ಮಂಚ್ ಕರೆದಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ಅಧ್ಯಕ್ಷ ಗಂಗಾಧರ್ ಅವರು ಮಾತನಾಡಿ ಈ ಅವೈಜ್ಞಾನಿಕ ಕಾಯಿದೆಗಳಿಂದ ಮುಂದಿನ ದಿನಗಳಲ್ಲಿ…

ಬಿಜೆಪಿ ಗ್ರಾಮಾಂತರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ…

ವಿಶ್ವನಾಯಕ, ಭಾರತದ ಜನಪ್ರಿಯ ಪ್ರಧಾನಿ ಶ್ರೀ ನರೇಂದ್ರಮೋದಿ ರವರ 71ನೇ ಹುಟ್ಟುಹಬ್ಬದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಶಿವಮೊಗ್ಗ ಗ್ರಾಮಾಂತರ ಮಂಡಲ ಹಾಗೂ ವೈದ್ಯಕೀಯ ಪ್ರಕೋಷ್ಟ, ಒಬಿಸಿಮೋರ್ಚಾ ಮತ್ತು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲ್ಲೂಕಿನ…

ಬೊಮ್ಮನಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣು ತಪಾಸಣೆ ಮತ್ತು ಚಿಕಿತ್ಸಾ ಶಿಬಿರ…

ಶ್ರೀ ನರೇಂದ್ರ ಮೋದಿ ಯವರ 71 ನೇ ಜನ್ಮದಿನ ದ ಅಂಗವಾಗಿ ಸೆ 17 ರಿಂದ ಆ. 07 ರ ವರೆಗೆ 20 ದಿನ ವಿವಿಧ ಕಾರ್ಯಕ್ರಮಗಳನ್ನು ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಡಿಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಸಮಿತಿಯಿಂದ ಅಯೋಜಿಸಲಾಗಿದ್ದು,…

ರೋಟರಿ ಶಿವಮೊಗ್ಗ ಪೂರ್ವ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಕುಂಚೇನಹಳ್ಳಿ ಗ್ರಾಮಸ್ಥರಿಗೆ ಉಚಿತ ನೇತ್ರ ತಪಾಸಣಾ ಶಿಬಿರ :

ಕುಂಚೇನಹಳ್ಳಿ ಗ್ರಾಮದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಕುಂಚೇನಹಳ್ಳಿ ಗ್ರಾಮಸ್ಥರಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷರು ಮಂಜುನಾಥ್ ಕದಂ ಉದ್ಘಾಟಿಸಿ ಮಾತನಾಡುತ್ತಾ ರೋಟರಿ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ…

ಆಗುಂಬೆ ಪೊಲೀಸರ ಕಾರ್ಯಾಚರಣೆ ಇಬ್ಬರು ಅಂತರ ಜಿಲ್ಲೆ ಬೈಕ್ ಕಳ್ಳರ ಬಂಧನ

ಆಗುಂಬೆ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ರಾತ್ರಿ ವೇಳೆ ಗಸ್ತಿನಲ್ಲಿದ್ದ ಎಸ್ ಐ ಶಿವಕುಮಾರ್ ಅವರ ತಂಡ ತಪಾಸಣೆ ವೇಳೆ ಹನ್ನೊಂದು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ 1ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.…