ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ಕೆ ಚಾಲನೆ ನೀಡಿದ ಚನ್ನವೀರಪ್ಪ ಗಾಮನಗಟ್ಟಿ…
ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯ ಆಲ್ಕೊಳ ವೃತ್ತದ ಶ್ರೀಗಂಧ ಚಾಮುಂಡೇಶ್ವರಿ ದೇವಾಲಯ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪರಸ್ತರಿಂದ ಹಮ್ಮಿಕೊಳ್ಳಲಾದ ಸ್ವಚ್ಚತಾ ಸಪ್ತಾಹ ಆಂದೋಲನ ಕಾರ್ಯಕ್ಕೆ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ ಗಾಮನಗಟ್ಟಿ ರವರು ಆವರಣದಲ್ಲಿ ಸ್ವಚ್ಛತೆಗೊಳಿಸಿ ಗಿಡ ನೆಡುವುದರ ಮೂಲಕ…