Author: Nuthan Moolya

ಜಯ ಕರ್ನಾಟಕ ಸಂಘಟನೆ ಗೋಣಿಬಿಡಿನ ಘಟಕದ ವತಿಯಿಂದ ರಕ್ತದಾನ ಶಿಬಿರ…

ಭದ್ರಾವತಿ ನ್ಯೂಸ್… ಇಂದು ಭದ್ರಾವತಿ ತಾಲೂಕು ಗೋಣಿಬೀಡಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಸ್ಮರಣಾರ್ಥವಾಗಿ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಕ್ತದಾನ ಶಿಬಿರವನ್ನು ನಡೆಸಲಾಯಿತು. ಈ ಕಾರ್ಯಕ್ರಮವು ಬಿ.ಅರ್.ಪಿ ಘಟಕದ ಅಧ್ಯಕ್ಷರಾದ ತ್ಯಾಗರಾಜ್ ರವರ ಮಾರ್ಗದರ್ಶನದಲ್ಲಿ ನಡೆಯಿತು. ಮಲಿಗೆನಹಳ್ಳಿ ಕ್ಯಾಂಪ್ನ…

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ಶಿವಮೊಗ್ಗ ನ್ಯೂಸ್… ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…

ನಡುರಸ್ತೆಯಲ್ಲೇ ಕಸದ ಬುಟ್ಟಿ ಇಟ್ಟು ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ವಾರಗಟ್ಟಲೆ ಕಸ ಸಂಗ್ರಹಕ್ಕೆ ವಾಹನ ಬಾರದ ಹಿನ್ನೆಲೆ ಕಸದ ಬುಟ್ಟಿಯನ್ನು ನಡುರಸ್ತೆಗೆ ತಂದಿಟ್ಟುಕೊಂಡು ಮಹಿಳೆಯರು ಪ್ರತಿಭಟನೆ ನಡೆಸಿದರು. ವಿಚಾರ ತಿಳಿಯುತ್ತಿದ್ದಂತೆ ಕಸ ಸಂಗ್ರಹ ಮಾಡುವ ಎರಡು ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಡಿ – ಬ್ಲಾಕ್’ನ…

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ, ಚಲಿಸುತ್ತಿದ್ದ ರೈಲಿನಿಂದ ಮಹಿಳೆಯ ರಕ್ಷಣೆ ಮಾಡಿದ ಪೊಲೀಸ್ ಸಿಬ್ಬಂದಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರಿ ಅನಾಹುತ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯಾತಪ್ಪಿ ಬಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ಪೊಲೀಸರು ಮಹಿಳೆಯ ರಕ್ಷಣೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಾಳಗುಪ್ಪ…

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ೧೦ ಕೋಟಿ ಅನುದಾನ-ಸಿ ಎಂ ಬಸವರಾಜ್ ಬೊಮ್ಮಾಯಿ ಘೋಷಣೆ…

ಬೆಂಗಳೂರು ನ್ಯೂಸ್… ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು…

ಅಪ್ಪು ಪುಟ್ಟ ಅಭಿಮಾನಿ ಇಂದ ನೇತ್ರದಾನ ಮಾಡುವ ಸಂದೇಶ ಮತ್ತು ಶಪಥ…

ಗಂಗಾವತಿ ನ್ಯೂಸ್… ಕನ್ನಡ ಚಿತ್ರರಂಗದ ಪವರ್*ಪುನೀತ್ ರಾಜ್ ಕುಮಾರ್ ಅಪ್ಪು ಅಪ್ಪುವನ್ನು ಪ್ರೀತಿಸದವರಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಅಪ್ಪುವಿನ ಅಭಿಮಾನಿಗಳು ಇದ್ದಾರೆ .ನಿತ್ಯವೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪುವಿನ ಸಮಾಧಿ ದರ್ಶನ ಮಾಡಲು ನಾಡಿನ ವಿವಿಧ ಜಿಲ್ಲೆಗಳಿಂದ ತಂಡೋಪತಂಡವಾಗಿ ಅವರ…

ಭದ್ರಾವತಿ ಹಳೆನಗರ ಪೊಲೀಸರಿಂದ ಗಾಂಜಾ ವಶ…

ಭದ್ರಾವತಿ ನ್ಯೂಸ್… ದಿನಾಂಕಃ-09-11-2021 ರಂದು ಮದ್ಯಾಹ್ನ ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಕಾಲೋನಿ ಕಡೆಯಿಂದ ಜಟ್ ಪಟ್ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್.ಐ ಭದ್ರಾವತಿ ಹಳೆನಗರ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿಗಳ ಸಭೆ…

ಬೆಂಗಳೂರು ನ್ಯೂಸ್… ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಇಂದು ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿ ಚರ್ಚಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ…

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿದ ಗೃಹ ಸಚಿವರು…

ಧರ್ಮಸ್ಥಳ ನ್ಯೂಸ್… ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿ ನಂತರ ಧರ್ಮಾಧಿಕಾರಿ ಡಾ: ಶ್ರೀ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಡಾ: ವೀರೇಂದ್ರ ಹೆಗ್ಗಡೆಯವರು,…

ಹೊಸನಗರದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪವನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ…

ಹೊಸನಗರ ನ್ಯೂಸ್… 8/11/21 ಸೋಮವಾರ ಹೊಸನಗರದಲ್ಲಿ ಕಾಳಿಂಗಸರ್ಪ ಕಾಣಿಸಿಕೊಂಡಿದು, ವಲಯ ಅರಣ್ಯ ಅಧಿಕಾರಿ ಆದರ್ಶ ಎಂಪಿ ಹಾಗೂ ಅರಣ್ಯ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುರೇಶ್ ಇವರು ಶಿವಮೊಗ್ಗದ ಊರಗ ತಜ್ಞರಾದ ಸ್ನೇಕ್ ರಂಜನ್, ಗೆ ಕರೆ ಮಾಡಿರುತ್ತರೆ. ನಂತರ ಸ್ನೇಕ್ ವಿಕ್ಕಿ…