ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ…
ಶಿವಮೊಗ್ಗ ನ್ಯೂಸ್… ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳುವ ಸ್ವಚ್ಚತಾ ಅಭಿಯಾನವನ್ನು ಮಹಾನಗರ ಪಾಲಿಕೆಯ ಮಹಾ ಪೌರರಾದ ಶ್ರೀಮತಿ ಸುನೀತಾ ಅಣ್ಣಪ್ಪ ಅವರ ಮುಂದಾಳತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಗೋಪಾಳದಲ್ಲಿರುವ ಮಹಿಳಾ ಪಾಲಿಟೆಕ್ನಿಕ್…