ಶಿವಮೊಗ್ಗದ ಗೋಪಾಲಗೌಡ 100ಅಡಿ ರಸ್ತೆ ಇನ್ಮುಂದೆ ಎಸ್. ಬಂಗಾರಪ್ಪ ರಸ್ತೆ ಎಂದು ನಾಮಕರಣ…
ಮಂಜುನಾಥ್ ಶೆಟ್ಟಿ… ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು…