ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಸೂಚನೆ…
ಶಿವಮೊಗ್ಗ ನಗರದ ವಿನೋಬನಗರದ ಆರನೇ ತಿರುವು 30ಅಡಿ ರಸ್ತೆಯಾಗಿದ್ದು, ಸದರಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರದಿಂದ ಅಲ್ಲಿನ ನಿವಾಸಿಗಳಿಗೆ ವಾಯುಮಾಲಿನ್ಯ, ಶಬ್ಧಮಾಲಿನ್ಯ ಹಾಗೂ ಅಪಘಾತಗಳಾಗುವ ಸಂಭವವಿರುವುದರಿಂದ ಭಾರೀ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ಈ ಮಾರ್ಗದ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ…