Author: Nuthan Moolya

“777 ಚಾರ್ಲಿ” ಚಿತ್ರದ ಮೊದಲ ಹಾಡು “ಟಾರ್ಚರ್ ಸಾಂಗ್” ಬಿಡುಗಡೆ…

“777 ಚಾರ್ಲಿ” ಚಿತ್ರದ ಮೊದಲ ಹಾಡು “ಟಾರ್ಚರ್ ಸಾಂಗ್” ಇದೀಗ ನಿಮ್ಮ ಮುಂದೆ, ಈ ಚಿತ್ರ ಇದೇ ಡಿಸೆಂಬರ್ 31ಕ್ಕೆ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.ನಿಮ್ಮೆಲ್ಲರ ಪ್ರೀತಿ ಪ್ರೋತ್ಸಾಹ , ಆಶೀರ್ವಾದ ಸದಾ ಇರಲಿ. ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ…

ಭಾರತೀಯ ಭೀಮ ಸೇನಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಭಾರತೀಯ ಹೆಣ್ಣುಮಗಳ ಜೊತೆಯಲ್ಲಿ ನಡೆದಿರುವ ಈ ರೀತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕ್ಷಿಪ್ತವಾದ ತನಿಖೆ ನಡೆಸಬೇಕಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಭಾರತ ಸಂವಿಧಾನ ಬದ್ಧವಾದ ಹೆಣ್ಣುಮಕ್ಕಳ ರಕ್ಷಣೆ ವಿಚಾರದಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಸಂಘಟನೆಯು…

ಇಲ್ಯಾಜ್ ನಗರ ನಾಗರಿಕರಿಂದ ಉಪ ಮಹಾಪೌರರು ಮನವಿ…

31 ನೇ ವಾರ್ಡ್ ಗೋಪಿಶೆಟ್ಟಿಕೊಪ್ಪ ವ್ಯಾಪ್ತಿಯಲ್ಲಿ ಬರುವ ಇಲ್ಯಾಜ್ ನಗರದ ಹೃದಯ ಭಾಗವಾದ ನಮ್ಮ ಏರಿಯಾದಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿದ್ದು ಮಹಾನಗರ ಪಾಲಿಕೆಯ ಸದಸ್ಯರಾದ ಲಕ್ಷ್ಮಿ ಶಂಕರ್ ನಾಯಕ್ ರವರ ನಿರ್ಲಕ್ಷ್ಯತೆ ಬೇಜವಬ್ದಾರಿ ಉದಾಶಿತನದ ಕಾಮಗಾರಿಯಲ್ಲಿ ತಾರತಮ್ಯ ಮಾಡುತ್ತಿರುವುದರಿಂದ ಇಲ್ಯಾಜ್ ನಗರ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಾಗಿನ ಹಂಚುವ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎ ಸ್ಸುಂದರೇಶ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸತತವಾಗಿ 3 ನೇ ವರ್ಷ ಗೌರಿಗಣೇಶಹಬ್ಬದ ಪ್ರಯುಕ್ತವಾಗಿ ಮಹಿಳಾ ಪದಾಧಿಕಾರಿಗಳು ಬಾಗಿನ ಹಂಚುವ ಮೂಲಕ ಸರ್ವ ಧರ್ಮಗಳ ಐಕ್ಯತೆ ಸಾರಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಾಮೇಗೌಡರು…

ಗುಂಡಿಗೆ ಬಿದ್ದ ಹಸುವನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ತಂಡ…

ತುಂಗಾ ಚಾನೆಲ್ ನಲ್ಲಿ ರಾತ್ರಿ 7.30 ರ ಸುಮಾರಿಗೆ 80 ಅಡಿ ಆಳದಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ಅಧಿಕಾರಿ ಡಿಎಫ್ ಒ ಅಶೋಕ್ ಕುಮಾರ್ ಹಾಗೂ ಠಾಣಾಧಿಕಾರಿ ಪ್ರವೀಣ್ ಮತ್ತು ಸಿಬ್ಬಂದಿಯವರು ಸೇರಿ ಹಸುವನ್ನು ರಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ…

ಶಿವಮೊಗ್ಗದಲ್ಲಿ ಗಣೇಶ ಹಬ್ಬದ ಆಚರಣೆಯ ಪೂರ್ವಭಾವಿ ಸಭೆ

ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತದ ವತಿಯಿಂದ ಗಣೇಶ ಹಬ್ಬದ ಆಚರಣೆಯ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಗಣೇಶೋತ್ಸವ ಸಮಿತಿ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು.ಸಭೆಯ ಮುಖ್ಯಾಂಶಗಳುಸಾರ್ವಜನಿಕರ ಅಹವಾಲು ಗಳುಮಹಾನಗರ ಪಾಲಿಕೆಯಲ್ಲಿ ಸರಿಯಾದ ಮಾಹಿತಿ ನೀಡುತ್ತಿಲ್ಲ .ವಾರ್ಡಿಗೆ 1ಗಣಪತಿ ಬೇಡ ಇಪ್ಪತ್ತೈದು…

ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಗೌರವಾಧ್ಯಕ್ಷರಾದ ಬಸವರಾಜಪ್ಪ ನವರಿಂದ ಪತ್ರಿಕಾಗೋಷ್ಠಿ…

ಕರ್ನಾಟಕದಲ್ಲಿ ಶ್ರೀ ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ದೇಶದಲ್ಲಿ ಸರ್ವೋಚ್ಛ ನ್ಯಾಯಲಯ ಇರುವುದು ಒಂದೇ. ಅದರ ಮುಖ್ಯ ನ್ಯಾಯಮೂರ್ತಿಗಳು ಭಾರತದ ಸರ್ಕಾರದ ಸುಗ್ರೀವಾಜ್ಞೆ ಹಾಗೂ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಗಳನ್ನು ತಡೆಹಿಡಿಯುವಂತೆ ನಿರ್ದೇಶನ…

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ…

ದೇಶಾದ್ಯಂತ ಏರುತ್ತಿರುವ ದಿನ ಬಳಕೆ ವಸ್ತುಗಳ ಬೆಲೆ,ಪೆಟ್ರೋಲ್,ಡಿಸೇಲ್,ಅಡುಗೆ ಅನಿಲ ದರ ಹಾಗೂ ಸ್ಥಳೀಯವಾಗಿ ಇರುವಂತಹ ಜ್ವಲಂತ ಸಮಸ್ಯೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಮುಖಂಡರು,ಅಫೇಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಅಧ್ಯಕ್ಷರಾದ ಡಾ.ಸತೀಶ್ ಕುಮಾರ್ ಶೆಟ್ಟಿ ರವರಿಗೆ ಬೀಳ್ಕೊಡುಗೆ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರ 60ರ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇವರು ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ 37 ವರ್ಷಗಳ ಸುಧೀರ್ಘ ಸಾರ್ಥಕ ಸೇವೆ ಸಲ್ಲಿಸಿ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತಿ…