Author: Nuthan Moolya

ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಇಂದ ಪತ್ರಿಕಾಗೋಷ್ಠಿ…

ನಮ್ಮ ಭಾರತ ದೇಶದಲ್ಲಿ ಸರಣಿ ರೂಪದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಬರ್ಬರ ಅತ್ಯಾಚಾರ ಕೊಲೆ ಮತ್ತು ಗುಂಪು ಹತ್ಯೆ ಮೊಬ್ ಲಿಂಚಿಂಗ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿ ಗಲ್ಲುಶಿಕ್ಷೆ ವಿಧಿಸಿ. ದಿನಾಂಕ ಆಗಸ್ಟ್ 26 ರಂದು ದೆಹಲಿಯ ಸಂಗಮ್ ವಿಹಾರ್ ನಲ್ಲಿ…

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ…

ದೆಹಲಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮಹಿಳಾ ಸಿವಿಲ್ ಡಿಫೆನ್ಸ್ ಅಧಿಕಾರಿಯ ಹತ್ಯೆ ಘಟನೆ ಅತ್ಯಂತ ಭಯಾನಕ ಮತ್ತು ಆಘಾತಕಾರಿಯಾದದ್ದು ಈ ಕ್ರೂರ ಕೊಲೆಗಾರನಿಗೆ ಗರಿಷ್ಠ ಕಠಿಣ ಶಿಕ್ಷೆ ವಿಧಿಸಬೇಕು. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ…

ನಾವು ಜಿಲ್ಲಾ ಸಂಘಟನೆಯ ವತಿಯಿಂದ Open press meet, ವಿರೋಧಿಸಿ ಆರ್ ಟಿಎ ಮೀಟಿಂಗ್ ನಲ್ಲಿ ಮಾತನಾಡಿದ್ದೆವು. ಆದರೆ ನವೀಕರಣದ ಸಮಯದಲ್ಲಿ 1500/-, 2000/-, 2500/-, ದಂಡ ಬರುತ್ತಿದೆ. ಇದರ ಬಗ್ಗೆ ಈ ಹಿಂದೆ ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಸುಮಾರು…

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಈ ದೇಶದ ಮೂಲನಿವಾಸಿ ಶೂದ್ರರಿಗೆ ಜ್ಯೋತಿಬಾಪುಲೆ ಸಾವಿತ್ರಿ ಬಾಫುಲೆ ಮತ್ತು ಶಾಹುಮಹಾರಾಜಂತಹ ಹೋರಾಟದ ಫಲವಾಗಿ ವಿದ್ಯೆಯ ಅವಕಾಶ ದೊರಕಿ ಶಾಲೆಗಳ ಬಾಗಿಲು ತೆರೆಯಿತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಶಿಕ್ಷಣವನ್ನು ಮೂಲಭೂತ ಹಕ್ಕಿನ ಕಾನೂನಾಗಿ ಸಂವಿಧಾನದಲ್ಲಿ ಅಳವಡಿಸಿದ್ದರಿಂದ ಇಂದು ಎಲ್ಲರೂ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಸಂಘಟಿತ ಕಾರ್ಮಿಕರ ಸಭೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಚ್ ಎಸ್ ಸುಂದ್ರೇಶ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷರಾದ ಅಬ್ದುಲ್ ರೆಹಮಾನ್ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಯಿತು.ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ…

ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ…

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿದೆ. ರೈಲ್ವೆ ರಸ್ತೆ ವಿದ್ಯುನ್ಮಾನ ತಂತ್ರಜ್ಞಾನ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಮಂಗಳನ ಅಂಗಳದ ವರೆಗೂ ತಲುಪಿದೆ. ಜೀವನಕ್ಕೆ ಅತ್ಯವಶ್ಯಕವಾಗಿ ಬೇಕಾದ ಆಹಾರವನ್ನು ಉತ್ಪಾದಿಸುವ ಕೃಷಿ ಕ್ಷೇತ್ರವು ಇಂದು ದುಃಸ್ಥಿತಿಯತ್ತ ಸಾಗುತ್ತಿದೆ. 1990…

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಅಂಚೆ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ಕರ್ನಾಟಕ ಸರ್ಕಾರದ ಸುರ್ಪದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರದ ಎಸ್ ಎಐಎಲ್ ನಲ್ಲಿ ವಿಲೀನಗೊಳಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಕಾರ್ಖಾನೆಯನ್ನು ಉತ್ತುಂಗದ ಸ್ಥಿತಿಗೆ ಕೊಂಡೊಯ್ಯುವ ಬದಲಾಗಿ ನಷ್ಟದಲ್ಲಿ ದೂಡಲಾಗಿದೆ . ಸರ್ಕಾರ ನಷ್ಟದ ನೆಪವೊಡ್ಡಿ ಕಾರ್ಖಾನೆ…

ಕರ್ನಾಟಕದ ಪ್ರಮುಖ ದೇವಸ್ಥಾನಗಳ ದರ್ಶನ ಪರಿಷ್ಕೃತ ಆದೇಶ ಪ್ರಕಟ…

ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಕುಂಸಿಯ ವೀರಭದ್ರ ಸ್ವಾಮಿ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ಎಸ್ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಕುಂಸಿ ಯ #ವೀರಭದ್ರಸ್ವಾಮಿದೇವಸ್ಥಾನದ ಹತ್ತಿರದ ಸಮುದಾಯ ಭವನದಲ್ಲಿ ಜಿಲ್ಲಾಪಂಚಾಯತ್ ಹಾಗೂ ತಾಲೂಕ್ ಪಂಚಾಯತ್ ನ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪ್ರಮುಖರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ…

ಸಿಲಿಂಡರ್ ಸ್ಫೋಟಗೊಂಡ ಮನೆಗೆ ಶಾಸಕ ಹರತಾಳು ಹಾಲಪ್ಪ ಭೇಟಿ…

ರಿಪ್ಪನಪೇಟೆಯ ದೊಡ್ಡಿನಕೊಪ್ಪ ಎಸ್.ಸಿ ಕಾಲೋನಿ ಲಲಿತಾ ರಾಜೇಶ್ ರವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅನಾಹುತ ಸಂಭವಿಸಿದ್ದು. ಶಾಸಕರಾದ ಹೆಚ್.ಹಾಲಪ್ಪ ನವರು ಲಲಿತಾ ರವರ ಮನೆಗೆ ಭೇಟಿ ನೀಡಿ, ವೈಯಕ್ತಿಕ ಧನ ಸಹಾಯ ಮಾಡಿ, ಸರ್ಕಾರದಿಂದ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು. ವರದಿ…