Author: Nuthan Moolya

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್…

ಗಣೇಶ ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳ * ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು.ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ /ಪೆಂಡಾಲ್ /ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು ಈ ಕಾರ್ಯಕ್ರಮವನ್ನು ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲೆ ಯುವ ಮೋರ್ಚಾ ಪ್ರಭಾರಿ ಮಂಜುನಾಥ್ ಚಳ್ಳಕೆರೆ ಉದ್ಘಾಟಿಸಿ ಮಾತಾಡಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಯುವ…

ಸಾಗರ ಶಾಸಕರಾದ ಹರತಾಳು ಹಾಲಪ್ಪರವರಿಂದ ಶಿಕ್ಷಕರ ದಿನಾಚರಣೆ…

ಹೊಸನಗರದ BEO ಕಛೇರಿ ಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಪ್ರತಿಮೆ ಅನಾವರಣಗೊಳಿಸಿ, ಸೀತಾರಾಮಚಂದ್ರ ಸಭಾ ಭವನದಲ್ಲಿ ಅಯೋಜಿಸಿದ್ದ “ಶಿಕ್ಷಕರ ದಿನಾಚರಣೆ-2021” ಕಾರ್ಯಕ್ರಮ ಉದ್ಘಾಟಿಸಿ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಮಾತನಾಡಿದರು. ತಹಶೀಲ್ದಾರ್ ರು, EO, BEO, ಪ.ಪಂ ಉಪಾಧ್ಯಕ್ಷರು, NR ದೇವಾನಂದ್…

ಕುವೆಂಪು ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆ…

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ಸಾಧಕ ಶಿಕ್ಷಕರು, ಪ್ರತಿಭಾವಂತ ವಿದ್ಯಾರ್ಥಿಗಳು, ಹಾಗೂ ನಿವೃತ್ತ ಶಿಕ್ಷಕರಿಗೆ ಜಿಲ್ಲಾಡಳಿತ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪನವರು ಲೋಕೋಪಯೋಗಿ ಸಚಿವರಾದ ಸಿ…

ಜಿಲ್ಲಾಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಯೋಜನೆ, ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಾಗೂ ತುಂಗಾ ನದಿ ಮೇಲ್ಸೇತುವೆ ಕಾಮಗಾರಿ ಗುದ್ದಲಿಪೂಜೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ರವರನ್ನು…

ಟಾಕಪ್ಪ ನವರಿಗೆ ಜಾನಪದ ಶ್ರೀ ಪ್ರಶಸ್ತಿ…

ಜನಪದ ಶ್ರೀ ಪ್ರಶಸ್ತಿ ಗೆ ಬಾಜನರಾದ ಶ್ರೀ ಟಾಕಪ್ಪ ನವರಿಗೆ ರಂಗಮಂಚ & ಸ್ನೇಹ ಬಳಗದಿಂದ ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪ ನವರು ಸನ್ಮಾನಿಸಿದರು ಸಂದರ್ಭದಲ್ಲಿ ಈಶ್ವರ ಕುಗ್ವೆ ಮರಸಮಂಜಪ್ಪ ಲಿಂಗಪ್ಪ ನಾಗೇಂದ್ರ ಕುಮಟ ದಿನೇಶ ಡಿ ನಾರಾಯಣಪ್ಪ ರಾಮಪ್ಪ…

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ…

ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯದ ಪ್ರವೇಶದ್ವಾರದಲ್ಲಿ ಭಕ್ತಾದಿಗಳು ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬೇಕು. ಹೊರ ರಾಜ್ಯದಿಂದ ಬರುವ ಭಕ್ತಾದಿಗಳು 72 ಗಂಟೆಯೊಳಗೆ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗೆ ಸ್ಟಾರ್ ಆದ ಸ್ಟಾರ್ ಏರ್…

ಕೋವಿಡನಿಂದಾಗಿ ಅನೇಕ ಖಾಸಗಿ ಸಂಸ್ಥೆಗಳು ಸರ್ಕಾರಕ್ಕೆ ವಿವಿಧ ರೀತಿಯಲ್ಲಿ ತಮ್ಮ ಸಹಾಯವನ್ನು ನೀಡುತ್ತಿವೆ .ಸ್ಟಾರ್ ಏರ್ ಕಂಪನಿಯ ಕೂಡ ಲಸಿಕೆಗಳನ್ನು ಉಚಿತವಾಗಿ ಏರ್ ಲಿಫ್ಟ್ ಮಾಡಿ ಸಾಗಾಣಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಹಕಾರ ನೀಡಿದೆ.ಆರೋಗ್ಯ ಮತ್ತು ಕುಟುಂಬ…

ಗುರುವೆಂದರೆ ಬರಿಯ ವ್ಯಕ್ತಿಯಲ್ಲ, ಅದ್ಭುತ ಶಕ್ತಿ…

ವರ್ಣಮಾತ್ರಂ ಕಲಿಸಿದಾತಂ ಗುರು. ಪ್ರತಿವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ.1962 ರಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ದಿನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಯೋಗದಾನ ನೀಡಿದ ಶ್ರೇಷ್ಠ ಶಿಕ್ಷಕ,ಅಧ್ಯಾಪಕ,ದಾರ್ಶನಿಕ, ತತ್ವಜ್ಞಾನಿ,ಲೇಖಕ, ಉತ್ತಮವಾಗ್ಮಿ, ಭಾರತರತ್ನ ಹಾಗೂ ಸ್ವತಂತ್ರ ಭಾರತದ ಮೊದಲ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಸೌದೆ ಒಲೆ ಹಚ್ಚಿ ಪ್ರತಿಭಟನೆ. ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ…