ನಾಳೆಯಿಂದ ಶಿವಮೊಗ್ಗದಲ್ಲಿ ಬಹುತೇಕ ಹೋಟೆಲ್ ಗಳು ಬಂದ್…
ಮಂಜುನಾಥ್ ಶೆಟ್ಟಿ… ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ವಾಣಿಜ್ಯ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಬಿಸಿ ಈಗ ಶಿವಮೊಗ್ಗದ ಹೋಟೆಲ್ ಉದ್ಯಮಕ್ಕು ತಟ್ಟಿದೆ. ಅನಿಲ ಕೊರತೆಯಿಂದಾಗಿ ಶಿವಮೊಗ್ಗದ ಬಹುತೇಕ ಹೊಟೇಲ್‌ಗಳು ಗುರುವಾರದಿಂದ ಬಂದ್ ಆಗಲಿವೆ. ಈ ಹಿನ್ನೆಲೆ…