Author: Nuthan Moolya

ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ…

ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಉದ್ಘಾಟಿಸಿ ಮಾತನಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟದ ಸಂಯೋಜಕರಾದ ಎಂ.ಬಿ.ಭಾನುಪ್ರಕಾಶ್,…

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ…

ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿನ ವೈಜ್ಞಾನಿಕ ಅಧಿಕಾರಿ ಹಾಗೂ ಪೊಲೀಸ್ ಇಲಾಖೆಯಲ್ಲಿನ ಪೋಲಿಸ್ ಕಾನ್ಸ್ ಟೇಬಲ್ ಮತ್ತು ಪೋಲಿಸ್ ಸಬ್ -ಇನ್ಸ್ ಪೆಕ್ಟರ್ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗಳ ವೇಳಾಪಟ್ಟಿ. 1).12/ ನೇಮಕಾತಿ -2/2021-22 ವೈಜ್ಞಾನಿಕ ಅಧಿಕಾರಿ -84 ಪರೀಕ್ಷಾ ದಿನಾಂಕ…

N.S.U.I ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು ,ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಬಸ್ ಪಾಸ್ ಅವಶ್ಯವಾಗಿದೆ .ಆದರೆ ಈವರೆಗೂ ಬಸ್ ಪಾಸ್ ವಿತರಣೆ ಮಾಡದೆ ಇರುವುದರಿಂದ ಕಳೆದ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಬೇಕು .2021-21ನೇ ಸಾಲಿನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ…

ವಿದ್ಯಾರ್ಥಿ ವಿಜ್ಞಾನ ಕಾರ್ಯಕ್ರಮ…

ಆಧುನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದ್ದು, ಜೀವನದ ಪ್ರತಿಯೊಂದು ಹಂತದಲ್ಲಿಯೂ ವಿಜ್ಞಾನದ ಅವಶ್ಯಕತೆ ಇದೆ. ವಿಜ್ಞಾನದ ಬಗ್ಗೆ ತಿಳವಳಿಕೆ ಅಗತ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ.ರಮೇಶ್ ಹೇಳಿದರು.ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ…

ಕೋವಿಡ್ ನಿಯಂತ್ರಣ ಅಂತರಾಷ್ಟ್ರೀಯ ಕೊಡುಗೆಗಳನ್ನು ಮೆಗ್ಗಾನ್ ಗೆ ಹಸ್ತಾಂತರ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ…

ಶಿವಮೊಗ್ಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪರವರು ಕೋವಿಡ್ ಮೂರನೇ ಅಲೆಯಲ್ಲ ಮೂವತ್ತನೇ ಅಲೆ ಬಂದರೂ ಹೆದರುವುದಿಲ್ಲ. ಅಷ್ಟೊಂದು ಔಷಧ ಹಾಗೂ ಸಲಕರಣೆಗಳ ವ್ಯವಸ್ಥೆಯಾಗಿದೆ. ಮಾನವೀಯ ಸ್ಪಂದನೆಯಿಂದಾಗಿ ಕೋಟ್ಯಂತರ ರೂ ಮೌಲ್ಯದ ಸಲಕರಣೆಗಳು ಬಂದಿವೆ ಅದರಲ್ಲಿ ವೆಂಟಿಲೇಟರ್ ಆಕ್ಸಿಜನ್ ಮೊದಲಾದವು ಸೇರಿವೆ. ಮೊದಲಿನಿಂದಲೂ ಭೂಪಾಳಂ ಕುಟುಂಬ…

ಆರ್ಥಿಕವಾಗಿ ಸಭಲರಾಗುವುದರೊಂದಿಗೆ ಸ್ವಾಸ್ಥ್ಯಸಮಾಜ ನಿರ್ಮಾಣ ಮಾಡಿ-ಬಿ.ಎಂ,ಲಕ್ಷ್ಮೀಪ್ರಸಾದ್…

ಯುವ ಪೀಳಿಗೆ ತಾವು ಆರ್ಥಿಕವಾಗಿ ಬೆಳವಣಿಗೆ ಕಾಣುವುದರ ಜೊತೆಗೆ ಉತ್ತಮ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಹೊಂದಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಕ್ಲಬ್, ಕಮಲನೆಹರು ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಆತ್ಮರಕ್ಷಣಾ ಅರಿವು ಕಾರ್ಯಕ್ರಮ ಅಭಯ ಉದ್ಘಾಟಿಸಿದ ಜಿಲ್ಲಾರಕ್ಷಣಾಧಿಕಾರಿ ಶ್ರೀ ಬಿ.ಎಮ್.ಲಕ್ಷ್ಮೀಪ್ರಸಾದ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಬಿಜೆಪಿಯ ಶಾಸಕರಾದ ಸಿಟಿ ರವಿ ಅವರು ಭಾರತದ ಮದ್ರಸ ಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ಎನ್ನುವ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ತೀವ್ರವಾಗಿ ಖಂಡಿಸುತ್ತದೆ. ಸಿಟಿ ರವಿ ಅವರ ಬಾಯಿಂದ ಅಭಿವೃದ್ಧಿಯ ವಿಚಾರವಾಗಲಿ ಶಾಂತಿಯ ವಿಚಾರವಾಗಿ ಸಹೋದರತೆ ವಿಚಾರವಾಗಿ ಬರುವುದಿಲ್ಲ. ಬಾಯಿ…

ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ…

ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕರ ನಿರ್ದೇಶಕರ ಹುದ್ದೆಗಳಿಗೆ ಪ್ರತ್ಯೇಕವಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ರಾಜ್ಯ ಸರ್ಕಾರದ ನಿಯಮ ಇದ್ದರೂ ಸ್ವ ಹಿತಕೋಸ್ಕರ ಈ 2ಇಲಾಖೆಯ ಅಧಿಕಾರವನ್ನು ಕೆಎಎಸ್ ಅಧಿಕಾರಿಯಾದ ಒಂದೇ ವ್ಯಕ್ತಿಗೆ ನೀಡಿ ಶಿವಮೊಗ್ಗ…

ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಡಿಪ್ಲೋಮಾ ಪ್ರವೇಶ…

ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವ್ಯಾಪ್ತಿಯಲ್ಲಿ 2021-22 ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ 2 ವರ್ಷ ಅವಧಿಯ ಡಿಪ್ಲೊಮಾ ಕೋರ್ಸಿನ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಕುರಿತು. ಕೋರ್ಸ್ ಗಳು : ಪಶುಸಂಗೋಪನೆ…